ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ನೀಡಲಾಗಿರುವ ಮೀಸಲಾತಿ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಬಾಂಗ್ಲಾದೇಶದಲ್ಲಿ ಹೊಸ ಸಂಚಲನ ಉಂಟಾಗಿದೆ. ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ ಆವರಣದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದು, ಮುಖ್ಯ ನ್ಯಾಯಮೂರ್ತಿ ಒಬೈದುಲ್ ಹಸನ್ ಮತ್ತು...
ಈಗಾಗಲೇ ಹೆಚ್ಚಿನ ಹಣದುಬ್ಬರ ಮತ್ತು ನಿರುದ್ಯೋಗದ ಸಮಸ್ಯೆಯಿಂದ ಬಳಲುತ್ತಿರುವ ಬಾಂಗ್ಲಾ, ಪ್ರತಿಭಟನೆಯ ಕಾರಣದಿಂದಾಗಿ ಮತ್ತಷ್ಟು ಬಿಕ್ಕಟ್ಟಿಗೆ ಸಿಕ್ಕಿಹಾಕಿಕೊಳ್ಳುವ ಸಾಧ್ಯತೆಗಳಿವೆ. ಪ್ರತಿಭಟನೆಯನ್ನು ಶಮನಗೊಳಿಸುವುದು ಸವಾಲಾಗಿದೆ.
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಸರ್ಕಾರಿ ಉದ್ಯೋಗ ಮೀಸಲಾತಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆಗಳು...
ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಕಳೆದ ವಾರದಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ 163ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 1000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳ...
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಮತ್ತು ಆಡಳಿತೇತರ ಹುದ್ದೆಗಳಲ್ಲಿ ಶೇ.75ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ಧರಾಮಯ್ಯ...
ಕರ್ನಾಟಕ ಸರ್ಕಾರವು ಹೊರಗುತ್ತಿಗೆ ನೇಮಕಾತಿಗಳಲ್ಲಿ ಮೀಸಲಾತಿ ಅಳವಡಿಸಿ ಹೊರಡಿಸಿರುವ ಸುತ್ತೋಲೆಯಲ್ಲಿ ನೇಮಕಾತಿಗೆ ಪಾಲಿಸಬೇಕಾದ ನಿಯಮಗಳನ್ನು ಮಾರ್ಪಡಿಸುವಂತೆ ಒತ್ತಾಯಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡರು ಪ್ರತಿಭಟನೆ ನಡೆಸಿದರು.
2024ರ ಮೇ 20ರಂದು...