ಪ್ರಧಾನಿ ಮೋದಿಯವರಿಗೆ ಪ್ರಶ್ನೆಗಳೆಂದರೆ ಆಗುವುದಿಲ್ಲ. ಅದು ಪತ್ರಿಕಾಗೋಷ್ಠಿಯಾಗಿರಲಿ, ಅಧಿವೇಶನವಾಗಿರಲಿ; ಪತ್ರಕರ್ತರಾಗಿರಲಿ, ಪ್ರತಿಪಕ್ಷದವರಾಗಲಿ- ಪ್ರಶ್ನೆಗಳು ಎದುರಾದರೆ, ಅವರು ಅಲ್ಲಿರುವುದಿಲ್ಲ.
ಜುಲೈ 21ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದೆ. ಒಟ್ಟು 21 ದಿನಗಳ ಈ ಅಧಿವೇಶನದ ಆರಂಭಕ್ಕೂ...
ಅಷ್ಟಕ್ಕೂ ಸಂಸತ್ತಿಗೆ ಹಾಜರಾಗಲು ಮೋದಿ ಹಿಂದೇಟು ಹಾಕುವುದೇಕೆ? ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ, ವಿಪಕ್ಷಗಳನ್ನು ಎದುರಿಸುವ ಧೈರ್ಯವಿಲ್ಲದೆ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ಯೋಜನೆ ರೂಪಿಸಿಕೊಂಡಿದ್ದಾರೆಯೇ ಅಥವಾ ತಾನು ಸಂಸತ್ತಿಗಿಂತಲೂ ಮೇಲು ಎಂಬ...
ರಾಜ್ಯದ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ 11ರಿಂದ ಆರಂಭವಾಗಲಿದ್ದು ಈ ಬಗ್ಗೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ. ಇನ್ನು ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ...
ಎರಡು ವಾರಗಳ ಮುಂಗಾರು ಅಧಿವೇಶನ ಮುಗಿದಿದೆ. ಜನರ ಸಮಸ್ಯೆಗಳನ್ನು ಚರ್ಚಿಸಿ, ಸರ್ಕಾರದ ಗಮನ ಸೆಳೆದು ಪರಿಹಾರ ಕಂಡುಕೊಳ್ಳಬೇಕಿದ್ದ ಶಾಸಕರು ಆರೋಪ ಪ್ರತ್ಯಾರೋಪದಲ್ಲಿ ಮುಳುಗಿ ತಮ್ಮ ಜವಾಬ್ದಾರಿಯನ್ನೇ ಮರೆತಿದ್ದರು
16ನೇ ವಿಧಾನಸಭೆಯ 4ನೇ ಅಧಿವೇಶನ ಜು.15ರಿಂದ...