ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯಾದ್ಯಂತ ಮತ್ತೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 8 ರಂದು ರಾಜ್ಯದಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಇಂದು ಉತ್ತರ ಕರ್ನಾಟಕದ 11 ಜಿಲ್ಲೆಗಳಿಗೆ...
ಕಳೆದ ಕೆಲ ದಿನಗಳಿಂದ ಮುಂದುವರೆದ ಮುಂಗಾರಿನ ಅಬ್ಬರಕ್ಕೆ ರಾಜ್ಯದ ರೈತರು ತತ್ತರಿಸಿದ್ದಾರೆ. ಬೆಳೆದ ಭತ್ತ, ಜೋಳ, ರಾಗಿ, ಹತ್ತಿ, ಬಾಳೆ, ತಂಬಾಕು ಸೇರಿದಂತೆ ಹಲವು ಪ್ರಮುಖ ಬೆಳೆಗಳು ನೀರು ಪಾಲಾಗಿವೆ. ಸಾಲ ಮಾಡಿಕೊಂಡು...
ಕೇರಳ ಹಾಗೂ ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಲ್ಕೇ ದಿನದಲ್ಲಿ ಕೆಆರ್‌ಎಸ್ ಜಲಾಶಯಕ್ಕೆ 11 ಅಡಿ ನೀರು ಹೆಚ್ಚಳವಾಗಿದೆ. ಈ ಮೂಲಕ ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ...
ಮುಂಗಾರು ಆರಂಭವಾಗಿದ್ದು ರೈತರು ಬಿತ್ತನೆ ಸಂಭ್ರಮದಲ್ಲಿದ್ದಾರೆ. ಬಿತ್ತನೆಗೆ ಬೀಜ, ರಸಗೊಬ್ಬರ ಇತರೆ ಸೌಲಭ್ಯಗಳನ್ನು ಅಣಿ ಗೊಳಿಸುವುದು ವಾಡಿಕೆ. ಆದರೆ ಚಿತ್ರದುರ್ಗದಲ್ಲಿ ರೈತರ ಸೇವಾ ಸಹಕಾರ ಸಂಘಗಳಿಗೆ ನಾಲ್ಕು ವರ್ಷಗಳ ಹಿಂದೆ ತಯಾರಾದ ಕಳಪೆ...
ಈ ಲೇಖನವನ್ನು ನೀವು ಓದುತ್ತಿರುವ ಹೊತ್ತಿಗೆ ಇದಾಗಲೇ ದೇಶದ ಬಹುಭಾಗಕ್ಕೆ ಮುಂಗಾರು ವ್ಯಾಪಿಸಿಕೊಂಡಿರುವ ರೀತಿ, ಅದರಿಂದ ಉಂಟಾಗಿರುವ ಸಮಸ್ಯೆಗಳು, ವಿವಿಧ ಮಹಾನಗರಗಳಲ್ಲಿನ ಪ್ರವಾಹ ಪ್ರಕೋಪಗಳ ಸುದ್ದಿಗಳನ್ನು ನೀವು ನೋಡಿರುತ್ತೀರಿ. ಕೇರಳ, ಕರ್ನಾಟಕ, ಮಹಾರಾಷ್ಟ್ರಗಳಲ್ಲಿ...