ಮತ್ತೆ ಮುಂಗಾರು ಅಬ್ಬರ; ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಜುಲೈ ತಿಂಗಳಲ್ಲಿ ದುರ್ಬಲಗೊಂಡಿದ್ದ ನೈಋತ್ಯ ಮುಂಗಾರು ಮತ್ತೆ ಚುರುಕುಗೊಳ್ಳುತ್ತಿದೆ. ಕರ್ನಾಟಕವೂ ಸೇರಿದಂತೆ ದೇಶದ ಉತ್ತರ, ಪೂರ್ವ ಹಾಗೂ ಮಧ್ಯ ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದ ಕರಾವಳಿ ಮತ್ತು...

ವಿಜಯಪುರ | ಬಾಡುತ್ತಿದ್ದ ಬೆಳೆಗಳಿಗೆ ಜೀವಕಳೆ, ಬಿತ್ತನೆಗೆ ಮತ್ತೆ ಚೈತನ್ಯ: ನಿರಂತರ ಮಳೆಯ ನಿರೀಕ್ಷೆಯಲ್ಲಿ ರೈತ

ಬೆಳೆಗಳ ಉತ್ತಮ ಇಳುವರಿಗಾಗಿ ಮುಂದಿನ ದಿನಗಳಲ್ಲೂ ನಿರಂತರ ಹಾಗೂ ಸಮರ್ಪಕ ಮಳೆಯ ಅಗತ್ಯವಿದೆ. ಆದರೂ ಪುನರ್ವಸು ಮಳೆ ವಿಜಯಪುರ ಜಿಲ್ಲೆಯ ಕೃಷಿ ವಲಯದಲ್ಲಿ ಹೊಸ ಆಶಾಕಿರಣ ಮೂಡಿಸಿದ್ದು, ಈ ಬಾರಿಯ ಮುಂಗಾರು ಹಂಗಾಮಿನ...

ತುಮಕೂರು | ಎಲ್ ನಿನೋ ಎಫೆಕ್ಟ್‌ನಿಂದ ಮುಂಗಾರು ವಿಫಲ: ಪರ್ಯಾಯ ಬೆಳೆ ಬಿತ್ತನೆಗೆ ಕೃಷಿ ಇಲಾಖೆ ಸಲಹೆ

ಎಲ್ ನಿನೋ ಪ್ರಭಾವ ರಾಜ್ಯದ ಕೃಷಿ ವಲಯದ ಮೇಲೆ ತೀವ್ರ ಪರಿಣಾಮ ಬೀರಲಾರಂಭಿಸಿದ್ದು, ಅದರ ನೇರ ಪರಿಣಾಮ ತುಮಕೂರು ಜಿಲ್ಲೆಯಲ್ಲೂ ಗೋಚರಿಸುತ್ತಿದೆ. ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುತ್ತಿರುವುದರಿಂದ ಬಿತ್ತನೆ ಚಟುವಟಿಕೆಗಳು ನಿಧಾನಗೊಂಡಿದ್ದು,...

ಮಳೆಯಿದೆ… ಆದರೆ ಅದು ಕೊಡಗಿನ ಮಳೆಯಲ್ಲ!

ಕೊಡಗಿನ ಜನರು ಮಳೆಯ ಪ್ರಮಾಣವನ್ನು ಮಿಲಿಮೀಟರ್‌ಗಳಲ್ಲಿ ಅಳೆಯುವುದಿಲ್ಲ. ಹೊಳೆಗಳ ಹರಿವು, ನದಿಗಳ ಉಕ್ಕುವಿಕೆ, ತೋಟಗಳ ತೇವಾಂಶ ಮತ್ತು ಮಂಜಿನ ಆವರಣದಲ್ಲೇ ಅಳೆಯುತ್ತಾರೆ. ಆ ಮಾನದಂಡದಲ್ಲಿ ನೋಡಿದರೆ... ಮಳೆಯಿದೆ, ಆದರೆ ಅದು ಕೊಡಗಿನ ಮಳೆಯಲ್ಲ. ಮುಂಗಾರು...

ಆಗಸ್ಟ್ 6ರಿಂದ ಮುಂಗಾರು ಅಧಿವೇಶನ: ಸಿಎಂ ಡಿ ಕೆ ಶಿವಕುಮಾರ್

ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ 6ರಿಂದ ಆರಂಭವಾಗಲಿದೆ. ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಈ ಘೋಷಣೆ ಮಾಡಿದ್ದಾರೆ. ಸಚಿವ ಸಂಪುಟ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಮುಂಗಾರು