ಮುಂಡಗೋಡ | ಸೋಲೇ ಗೆಲುವಿನ ಮೆಟ್ಟಿಲು: ವಿದ್ಯಾರ್ಥಿಗಳಿಗೆ ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್ ಕಿವಿಮಾತು

ಮುಂಡಗೋಡ: ವಿದ್ಯಾರ್ಥಿಗಳು ಜೀವನದ ಯಾವುದೋ ಒಂದು ಹಂತದಲ್ಲಿ ಸೋತಿದ್ದೇವೆ ಎಂದು ಆತ್ಮಸ್ಥೈರ್ಯ ಕಳೆದುಕೊಳ್ಳದೆ, ಸೋಲನ್ನು ಸವಾಲಾಗಿ ಸ್ವೀಕರಿಸಿ ತಪ್ಪುಗಳನ್ನು ತಿದ್ದಿಕೊಂಡು ಹೆಚ್ಚಿನ ಪರಿಶ್ರಮದಿಂದ ಮತ್ತೆ ಪ್ರಯತ್ನಿಸಿದರೆ, ಸೋಲು ಗೆಲುವಿನ ಮೆಟ್ಟಿಲಾಗಿ ಪರಿವರ್ತನೆಯಾಗುತ್ತದೆ ಎಂದು...

ಮುಂಡಗೋಡ | ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಮುಖ್ಯಮಂತ್ರಿಗಳಿಗೆ ಮನವಿ

ಮುಂಡಗೋಡ ತಾಲೂಕು ಭೂ ಹಕ್ಕುದಾರರ ಹಿತರಕ್ಷಣಾ ವೇದಿಕೆ (ರಿ) ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟವು ತಾಲೂಕಿನ ವಿವಿಧ ಜನಪರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ...

ಮುಂಡಗೋಡ | ಸಾಲದ ಹೊರೆ, ಬೆಳೆ ಚಿಂತೆ; ಗದ್ದೆಯಲ್ಲೇ ವಿಷ ಸೇವಿಸಿದ ರೈತ!

ಸಾಲದ ಹೊರೆ ಹಾಗೂ ಬೆಳೆ ಹಾನಿಯ ಆತಂಕದಿಂದ ಮನನೊಂದ ರೈತನೊಬ್ಬ ತನ್ನ ಸ್ವಂತ ಕೃಷಿ ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ...

ಮುಂಡಗೋಡ | ಸಂತೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅರಿವು ಅಭಿಯಾನ; ಜುಲೈ 29ರೊಳಗೆ ಗಣತಿ ನಮೂನೆ ಸಲ್ಲಿಸಲು ಕರೆ

ಮುಂಡಗೋಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸ್ಥಳವಾದ ವಾರದ ಸೋಮವಾರದ ಸಂತೆ ಹಾಗೂ ಗ್ರಾಮೀಣ ಭಾಗದ ಮಾರುಕಟ್ಟೆಯನ್ನು ಆಯ್ಕೆ ಮಾಡಿಕೊಂಡು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್...

ಮುಂಡಗೋಡ | ಮೊರಾರ್ಜಿ ಶಾಲೆ ಮತ್ತೆ ಸುದ್ದಿಯಲ್ಲಿ; ವಿದ್ಯಾರ್ಥಿಗಳ ನಡುವಿನ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಮುಂಡಗೋಡ ತಾಲೂಕಿನ ಕರಗಿನಕೊಪ್ಪ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಈ ಸಲ ವಿಧ್ಯಾರ್ಥಿಗಳ ಗಲಾಟೆಯಿಂದ ಪೋಲಿಸ್ ಠಾಣೆ ಮೆಟ್ಟಿಲೇರಿ ಸದ್ದು ಮಾಡುತ್ತಿದೆ. ಘಟನೆಯ ವಿವರ: ರವಿವಾರ ರಾತ್ರಿ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಮುಂಡಗೋಡ ತಾಲೂಕು