ಗದಗ ಜಿಲ್ಲೆಯ ಮುಂಡರಗಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಎಸ್‌ಎಫ್‌ಸಿ ವಿಶೇಷ ಅನುದಾನ ಕಾಂಗ್ರೆಸ್ ವಾರ್ಡ್‌ಗಳಿಗೆ ಹಂಚಿಕೆಯಾಗದೆ ಅವೈಜ್ಞಾನಿಕವಾಗಿ ಬಳಕೆ ಮಾಡುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ತನಿಖೆಗೆ ಒಳಪಡಿಸಬೇಕು ಎಂದು ಪುರಸಭೆ ಸದಸ್ಯ ಸಂತೋಷ್...
ಮುಂಡರಗಿ ಪಟ್ಟಣದ ಶಾದಿಮಹಲ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ನದಾಫ- ಹರ್ಲಾಪೂರ ಕುಟುಂಬದ ಮದುವೆ ಸಮಾರಂಭದಲ್ಲಿ ತಾಲೂಕು ಪಂಚಾಯಿತಿಯ ಸರ್ವ ಸಿಬ್ಬಂದಿಗಳು ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ನೇತೃತ್ವದಲ್ಲಿ ಭಾಗವಹಿಸಿ ಮದುವೆ ಮಂಟಪದಲ್ಲಿಯೇ ಕಡ್ಡಾಯ ಮತದಾನದ...
ಭಾರತದ ಸಂವಿಧಾನ ಜಾತಿ, ಧರ್ಮ, ಬಡವ ಶ್ರೀಮಂತ ಎನ್ನದೆ ಎಲ್ಲರಿಗೂ ಸಮಾನತೆಯಿಂದ ಮತ ಚಲಾಯಿಸುವ ಹಕ್ಕು ನೀಡಿದೆ. ಆ ನಿಟ್ಟಿನಲ್ಲಿ ಮೇ 07ರಂದು ನಡೆಯುವ ಚುನಾವಣೆಯಲ್ಲಿ ಮತದ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸಿ ಎಂದು...
ಮಾರಕಾಸ್ತ್ರದಿಂದ ಹೊಡೆದು ಪತ್ನಿ ಮೇಲೆ ಹಲ್ಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಮುಂಡರಗಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಲ್ಲೆಯ ರಭಸಕ್ಕೆ ಪತ್ನಿಯು ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ...
ಸಂವಿಧಾನದ ಆಶಯದಂತೆ ತಪ್ಪದೇ ಮತದಾನ ಮಾಡುವ ಮೂಲಕ ಎಲ್ಲರೂ ಜವಾಬ್ದಾರಿ ಮೆರೆಯುವುದು ಅತ್ಯವಶ್ಯ. ಹಾಗಾಗಿ ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯುವ ಬೇಜವಾಬ್ದಾರಿ ತೋರದೆ ತಪ್ಪದೇ ನಿಮಗೆ ಸೂಕ್ತ ಎನಿಸುವ ಅಭ್ಯರ್ಥಿಗೆ ಮತ...