ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಎಲ್ಲೆಡೆ ನೀರು ತುಂಬಿದೆ, ಸಂಚಾರ ಅಸ್ತವ್ಯಸ್ತವಾಗಿದೆ. ನಿನ್ನೆ(ಆಗಸ್ಟ್ 19) ಸಂಜೆ ಮುಂಬೈನಲ್ಲಿ ಭಾರೀ ಮಳೆಯ ನಡುವೆ ಎರಡು ಮೊನೋ ರೈಲುಗಳು ಕೆಟ್ಟು ನಿಂತಿದ್ದು ನೂರಾರು ಪ್ರಯಾಣಿಕರು ಸಿಲುಕಿಕೊಂಡಿದ್ದರು....
ದೇಶದ ಆರ್ಥಿಕ ರಾಜಧಾನಿಯಾದ ಮುಂಬೈ ಶತಮಾನದ ದಾಖಲೆಯ ಮಳೆಗೆ ತತ್ತರಿಸಿದೆ. ಕೇವಲ ಒಂದೇ ದಿನದಲ್ಲಿ ಒಂದು ತಿಂಗಳ ಮಳೆ ಸುರಿದಿದ್ದು, ನಗರದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
ಭಾರತೀಯ ಹವಾಮಾನ ಇಲಾಖೆ ಮಂಗಳವಾರದಂದು ಮುಂಬೈ,...
ಭಾರೀ ಮಳೆಯ ನಡುವೆಯೂ ಮುಂಬೈನಲ್ಲಿ ಗೋಕುಲಾಷ್ಟಮಿ ಸಂಭ್ರಮದ ಭಾಗವಾಗಿ ನಡೆದ ಸಾಂಪ್ರದಾಯಿಕ ಮೊಸರು ಕುಡಿಕೆ ಉತ್ಸವವನ್ನು ವಿವಿಧೆಡೆ ಆಚರಿಸಲಾಯಿತು. ಆದರೆ, ಈ ಉತ್ಸವದಲ್ಲಿ ನಡೆದ ಪ್ರತ್ಯೇಕ ದುರಂತಗಳಲ್ಲಿ ಇಬ್ಬರು ಮೃತಪಟ್ಟು, 100 ಕ್ಕೂ...
ಮುಂಬೈನ 80 ವರ್ಷದ ವ್ಯಕ್ತಿಗೆ ನಾಲ್ವರು ಮಹಿಳೆಯರು ಆನ್‌ಲೈನ್ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸುಮಾರು 21 ತಿಂಗಳುಗಳಲ್ಲಿ 734 ಆನ್‌ಲೈನ್ ವಹಿವಾಟುಗಳ ಮೂಲಕ 9 ಕೋಟಿ ರೂಪಾಯಿಯನ್ನು ಎಗರಿಸಲಾಗಿದೆ ಎಂದು ವರದಿಯಾಗಿದೆ.
2023ರ...
ಕಳೆದ ಐದೂವರೆ ವರ್ಷಗಳಲ್ಲಿ ಭಾರತದ ಪ್ರಮುಖ ಹತ್ತು ವಿಮಾನ ನಿಲ್ದಾಣಗಳಲ್ಲಿ ಸುಮಾರು 2,800 ಹಕ್ಕಿ ಡಿಕ್ಕಿ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ ದೆಹಲಿ, ಮುಂಬೈ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳು ಅತಿ ಹೆಚ್ಚು ಪ್ರಕರಣಗಳನ್ನು...