ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ನೀಡಿದ್ದ 278 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಹಾರ್ದಿಕ್ ಪಾಂಡ್ಯಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ, ಕೊನೆಯವರೆಗೂ...
ಮುಂಬೈ ಇಂಡಿಯನ್ಸ್ ತಂಡವು ಐಪಿಎಲ್ 2024ರ ಆವೃತ್ತಿಗೂ ಮುನ್ನ ಅಚ್ಚರಿಯ ಘೋಷಣೆ ಮಾಡಿದೆ. ರೋಹಿತ್ ಶರ್ಮಾ ಅವರ ಬದಲಿಗೆ, ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನಾಯಕನನ್ನಾಗಿ ನೇಮಿಸಿದೆ. ಈ ಮಹತ್ವದ ಬೆಳವಣಿಗೆಯು...
ಐಪಿಎಲ್ 16ನೇ ಆವೃತ್ತಿಯು ಉಪಾಂತ್ಯ ಹಂತ ತಲುಪಿದೆ. ಮಾರ್ಚ್ 31 ರಂದು 10 ತಂಡಗಳೊಂದಿಗೆ ಆರಂಭವಾಗಿದ್ದ ಟೂರ್ನಿಯಲ್ಲಿ ಇದೀಗ ಕೇವಲ 3 ತಂಡಗಳು ಸ್ಪರ್ಧಾಕಣದಲ್ಲಿವೆ.
ಶುಕ್ರವಾರ ಅಹಮದಾಬಾದ್‌ನಲ್ಲಿ ನಡೆಯಲಿರುವ ಕ್ವಾಲಿಫೈಯರ್-2 ಪಂದ್ಯದಲ್ಲಿ ಹಾಲಿ ಚಾಂಪಿಯನ್...
ಗುರಿಯಡೆಗಿನ ಸ್ಪಷ್ಟತೆ ಜೊತೆಗೆ ನಿರಂತರ ಪ್ರಯತ್ನ ಜಾರಿಯಲ್ಲಿದ್ದರೆ ಯಶಸ್ಸು ಹುಡುಕಿಕೊಂಡು ಬರುತ್ತದೆ ಎಂಬುದಕ್ಕೆ ಯುವ ಕ್ರಿಕೆಟಿಗ ಆಕಾಶ್ ಮಧ್ವಾಲ್ ಅತ್ಯುತ್ತಮ ಉದಾಹರಣೆ.
ಬುಧವಾರ ಚೆನ್ನೈನಲ್ಲಿ ನಡೆದ ಲಖನೌ ವಿರುದ್ಧದ ಪಂದ್ಯದ ಬಳಿಕ ಮುಂಬೈ ಇಂಡಿಯನ್ಸ್...
ಐಪಿಎಲ್ 16ನೇ ಆವೃತ್ತಿಯ ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ತಂಡವನ್ನು ಭರ್ಜರಿಯಾಗಿ ಮಣಿಸಿದ ಮುಂಬೈ ಇಂಡಿಯನ್ಸ್, ಕ್ವಾಲಿಫೈಯರ್-2 ಪಂದ್ಯಕ್ಕೆ ಅರ್ಹತೆ ಪಡೆದಿದೆ.
ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್,...