ನಾಯಕ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಅವರ ಸ್ಫೋಟಕ ಆಟದ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ 16ನೇ ಆವೃತ್ತಿಯಲ್ಲಿ ಮೊದಲ ಗೆಲುವು ದಾಖಲಿಸಿತು.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ...
ಐಪಿಎಲ್‌ನಲ್ಲಿ ಐದು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ಮುಂಬೈ ಇಂಡಿಯನ್ಸ್ ತಂಡ ಕಳೆದ ಋತುವಿನಿಂದ ಅತೀ ಹೆಚ್ಚು ಕಳಪೆ ಪ್ರದರ್ಶನ ನೀಡುತ್ತಿದೆ. 2023ರ 16ನೇ ಆವೃತ್ತಿಯಲ್ಲಿ ಆರ್‌ಸಿಬಿ ಹಾಗೂ ಸಿಎಸ್‌ಕೆ ಎದುರಿನ ಸತತ...
ಅಜಿಂಕ್ಯಾ ರಹಾನೆ ಅವರ ಅದ್ಘುತ ಬ್ಯಾಟಿಂಗ್‌ನಿಂದಾಗಿ ಐಪಿಎಲ್ 16 ಆವೃತ್ತಿಯ 12ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಪಡೆಯಿತು.
ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ...
ಐಪಿಎಲ್ 16ನೇ ಆವೃತ್ತಿಯ ಬಹು ನಿರೀಕ್ಷಿತ ಬದ್ಧ ವೈರಿಗಳ ʻಎಲ್ ಕ್ಲಾಸಿಕೊʼ ಕದನಕ್ಕೆ ಶನಿವಾರ ಮುಂಬೈನ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ.
ಐಪಿಎಲ್ ಟೂರ್ನಿಯ ಅತ್ಯಂತ ಯಶಸ್ವಿ ತಂಡಗಳಾದ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್...
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ-ಎಂಐ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ
ನಮ್ಮವರೂ ಕಪ್ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ
ಮೂರು ವರ್ಷದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ...