ಐಪಿಎಲ್ 16ನೇ ಆವೃತ್ತಿಯ ಬಹು ನಿರೀಕ್ಷಿತ ಬದ್ಧ ವೈರಿಗಳ ʻಎಲ್ ಕ್ಲಾಸಿಕೊʼ ಕದನಕ್ಕೆ ಶನಿವಾರ ಮುಂಬೈನ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ.
ಐಪಿಎಲ್ ಟೂರ್ನಿಯ ಅತ್ಯಂತ ಯಶಸ್ವಿ ತಂಡಗಳಾದ 5 ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್...
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ಸಿಬಿ-ಎಂಐ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ
ನಮ್ಮವರೂ ಕಪ್ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ
ಮೂರು ವರ್ಷದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ...
ಐಪಿಎಲ್ 16ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಆರ್ಸಿಬಿ ತಂಡ ಭರ್ಜರಿ ಗೆಲುವಿನ ಆರಂಭ ಪಡೆದಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಆರ್ಸಿಬಿ ತಂಡ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್...
ಐಪಿಎಲ್ನಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಆರ್ಸಿಬಿ-ಮುಂಬೈ ನಡುವಿನ ಪಂದ್ಯದ ಟಾಸ್ ಗೆದ್ದ ಡುಪ್ಲೆಸ್ಸಿಸ್, ರೋಹಿತ್ ಪಡೆಯನ್ನು ಬ್ಯಾಟಿಂಗ್ಗೆ ಆಹ್ವಾನಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನ ಪಿಚ್ ಪ್ರತಿ ಬಾರಿಯೂ ಬ್ಯಾಟರ್ಗಳಿಗೆ ಅನುಕೂಲಕರವಾಗಿರುವುದರಿಂದ ಭಾನುವಾರ ರನ್ ಹೊಳೆಯೇ...
ನ್ಯಾಟ್ ಸ್ಕೀವರ್ ಗಳಿಸಿದ ಭರ್ಜರಿ ಅರ್ಧಶತಕದ ಬಲದಲ್ಲಿ ಮಿಂಚಿದ ಮುಂಬೈ ಇಂಡಿಯನ್ಸ್ ತಂಡ, ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಭಾನುವಾರ ಮುಂಬೈನ ಬ್ರಬೋರ್ನ್ ಮೈದಾನದಲ್ಲಿ ನಡೆದ ಫೈನಲ್ ಫೈಟ್ನಲ್ಲಿ ಹರ್ಮನ್ಪ್ರೀತ್...