ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಕರು ಹಾಗೂ 400 ರಿಂದ 500 ವ್ಯಕ್ತಿಗಳ ವಿರುದ್ಧ ಮುಂಬೈನ ಶಿವಾಜಿ ಪಾರ್ಕ್ ಪೊಲೀಸ್...
ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ (ಪಿಎನ್ಬಿ) ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಉದ್ಯಮಿ ನೀರವ್ ಮೋದಿಯ ನಿಕಟವರ್ತಿ ಸಂದೀಪ್ ಮಿಸ್ತ್ರಿಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಮುಂಬೈನಲ್ಲಿ ಅಧಿಕೃತವಾಗಿ ಬಂಧಿಸಿದೆ. ಸಂದೀಪ್ ಮಿಸ್ತ್ರಿಯನ್ನು...
ಮ್ಯಾನ್ಹೋಲ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ವಿಷಕಾರಿ ಅನಿಲದಿಂದ ಅಸ್ವಸ್ಥಗೊಂಡು, ಓರ್ವ ಮೃತಪಟ್ಟಿರುವ ಘಟನೆ ಮುಂಬೈನ ಸಾಂತಾಕ್ರೂಜ್ (ಪೂರ್ವ)ದಲ್ಲಿ ನಡೆದಿದೆ. ಮತ್ತೊಬ್ಬ ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ...
ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ ಮುಸ್ಲಿಂ ಸಮುದಾಯದ ಪ್ರವೇಶಕ್ಕೆ ಕಠಿಣ ನಿಯಮಗಳನ್ನು ವಿಧಿಸಲಾಗಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ನೀಡಿದ್ದ ನಿರ್ದೇಶನಗಳ...
ಮರಾಠಿ ಚಿತ್ರರಂಗದ ಜನಪ್ರಿಯ ನಟ ವಿಕಾಸ್ ಸಮುದ್ರೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್ನಲ್ಲಿನ ‘ಸಣ್ಣ ಟೈಪಿಂಗ್ ತಪ್ಪು’ (Typo error) ಮುಂಬೈ ಸೈಬರ್ ಪೊಲೀಸರನ್ನು ಆತಂಕಕ್ಕೀಡುತ್ತಿದೆ. ಅವರ ಪೋಸ್ಟ್ ನೋಡಿದ ಪೊಲೀಸರು...