ಮುಂಬೈ | ಭಾರೀ ಮಳೆಗೆ ಹಳಿಯಲ್ಲೇ ಸಿಲುಕಿದ ಎರಡು ಮೊನೋ ರೈಲು: 782 ಪ್ರಯಾಣಿಕರ ರಕ್ಷಣೆ

ಮುಂಬೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಎಲ್ಲೆಡೆ ನೀರು ತುಂಬಿದೆ, ಸಂಚಾರ ಅಸ್ತವ್ಯಸ್ತವಾಗಿದೆ. ನಿನ್ನೆ(ಆಗಸ್ಟ್ 19) ಸಂಜೆ ಮುಂಬೈನಲ್ಲಿ ಭಾರೀ ಮಳೆಯ ನಡುವೆ ಎರಡು ಮೊನೋ ರೈಲುಗಳು ಕೆಟ್ಟು ನಿಂತಿದ್ದು ನೂರಾರು ಪ್ರಯಾಣಿಕರು ಸಿಲುಕಿಕೊಂಡಿದ್ದರು....

ಶತಮಾನದ ದಾಖಲೆ ಮಳೆಗೆ ತತ್ತರಿಸಿದ ಮುಂಬೈ; ವಿಮಾನ, ರೈಲು, ಜನಜೀವನ ಅಸ್ತವ್ಯಸ್ತ

ದೇಶದ ಆರ್ಥಿಕ ರಾಜಧಾನಿಯಾದ ಮುಂಬೈ ಶತಮಾನದ ದಾಖಲೆಯ ಮಳೆಗೆ ತತ್ತರಿಸಿದೆ. ಕೇವಲ ಒಂದೇ ದಿನದಲ್ಲಿ ಒಂದು ತಿಂಗಳ ಮಳೆ ಸುರಿದಿದ್ದು, ನಗರದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಭಾರತೀಯ ಹವಾಮಾನ ಇಲಾಖೆ ಮಂಗಳವಾರದಂದು ಮುಂಬೈ,...

ಮುಂಬೈನ ಮೊಸರು ಕುಡಿಕೆ ಉತ್ಸವದಲ್ಲಿ ದುರಂತ; ಇಬ್ಬರು ಸಾವು, 100 ಕ್ಕೂ ಹೆಚ್ಚು ಮಂದಿಗೆ ಗಾಯ

ಭಾರೀ ಮಳೆಯ ನಡುವೆಯೂ ಮುಂಬೈನಲ್ಲಿ ಗೋಕುಲಾಷ್ಟಮಿ ಸಂಭ್ರಮದ ಭಾಗವಾಗಿ ನಡೆದ ಸಾಂಪ್ರದಾಯಿಕ ಮೊಸರು ಕುಡಿಕೆ ಉತ್ಸವವನ್ನು ವಿವಿಧೆಡೆ ಆಚರಿಸಲಾಯಿತು. ಆದರೆ, ಈ ಉತ್ಸವದಲ್ಲಿ ನಡೆದ ಪ್ರತ್ಯೇಕ ದುರಂತಗಳಲ್ಲಿ ಇಬ್ಬರು ಮೃತಪಟ್ಟು, 100 ಕ್ಕೂ...

ಸೈಬರ್ ವಂಚನೆ | 21 ತಿಂಗಳಲ್ಲಿ 734 ವಹಿವಾಟುಗಳು: 9 ಕೋಟಿ ರೂ. ಕಳೆದುಕೊಂಡ ಮುಂಬೈನ ವೃದ್ಧ

ಮುಂಬೈನ 80 ವರ್ಷದ ವ್ಯಕ್ತಿಗೆ ನಾಲ್ವರು ಮಹಿಳೆಯರು ಆನ್‌ಲೈನ್ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸುಮಾರು 21 ತಿಂಗಳುಗಳಲ್ಲಿ 734 ಆನ್‌ಲೈನ್ ವಹಿವಾಟುಗಳ ಮೂಲಕ 9 ಕೋಟಿ ರೂಪಾಯಿಯನ್ನು ಎಗರಿಸಲಾಗಿದೆ ಎಂದು ವರದಿಯಾಗಿದೆ. 2023ರ...

ಹಕ್ಕಿ ಡಿಕ್ಕಿ ಪ್ರಕರಣಗಳು: ದೆಹಲಿ, ಬೆಂಗಳೂರು, ಮುಂಬೈ ವಿಮಾನ ನಿಲ್ದಾಣಗಳಲ್ಲಿ ಗರಿಷ್ಠ

ಕಳೆದ ಐದೂವರೆ ವರ್ಷಗಳಲ್ಲಿ ಭಾರತದ ಪ್ರಮುಖ ಹತ್ತು ವಿಮಾನ ನಿಲ್ದಾಣಗಳಲ್ಲಿ ಸುಮಾರು 2,800 ಹಕ್ಕಿ ಡಿಕ್ಕಿ ಪ್ರಕರಣಗಳು ವರದಿಯಾಗಿವೆ. ಇವುಗಳಲ್ಲಿ ದೆಹಲಿ, ಮುಂಬೈ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳು ಅತಿ ಹೆಚ್ಚು ಪ್ರಕರಣಗಳನ್ನು...

ಜನಪ್ರಿಯ

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...

ಹುಮನಾಬಾದ್‌ | ಒಗ್ಗಟ್ಟಿನಿಂದ ಹೂಗಾರ ಸಮಾಜದ ಸರ್ವಾಂಗೀಣ ಅಭಿವೃದ್ಧಿ: ಶಾಸಕ ಸಿದ್ದಲಿಂಗಪ್ಪ ಪಾಟೀಲ

ಹೂಗಾರ ಸಮಾಜವು ಸಂಘಟನೆ, ಪ್ರೀತಿ ಮತ್ತು ಸೌಹಾರ್ದತೆಯ ಮೂಲಕ ಶೈಕ್ಷಣಿಕ, ಸಾಮಾಜಿಕ...

ಬೀದರ್‌ | ರೈತರ ಸಾಲಮನ್ನಾ, ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಕಿಸಾನ್ ಸಭಾ ಒತ್ತಾಯ

ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಮಸ್ಯೆಗಳಿಗೆ ತುರ್ತಾಗಿ ಪರಿಹಾರ ಕಲ್ಪಿಸಬೇಕು. ರೈತರ...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...

Tag: ಮುಂಬೈ