ನೋಡ ನೋಡುತ್ತಿದ್ದಂತೆ ಜನರ ಕಣ್ಣೆದುರೆ ಒಂದೇ ಕುಟುಂಬದ ಐವರು ಉಕ್ಕಿ ಹರಿಯುವ ಜಲಪಾತದಲ್ಲಿ ಕೊಚ್ಚಿ ಹೋದ ಘಟನೆ ಮುಂಬೈ ನ ಲೋನಾವಾಲ ಪ್ರದೇಶದಲ್ಲಿ ನಡೆದಿದೆ.
ಕುಟುಂಬವೊಂದು ರಜೆ ಸಮಯವನ್ನು ಕಳೆಯಲು ಮುಂಬೈನಿಂದ 80 ಕಿ.ಮೀ...
ಮುಂಬೈಗೆ ತೆರಳುತ್ತಿದ್ದ ಇಂಡಿಗೋ ಏರ್‌ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ತಮಿಳುನಾಡಿನ ತಂಜಾವೂರು ಜಿಲ್ಲೆಯ 27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಆರೋಪಿಯನ್ನು ತಿರುವೈಯಾರು ಮೂಲದ ವಿ...
ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮಾಹಿತಿ ಮೇರೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ರಾತ್ರಿ 10.30ರ ಸುಮಾರಿಗೆ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದೆ.
ಹೇಳಿಕೆಯಲ್ಲಿ, ವಿಮಾನಯಾನ ಸಂಸ್ಥೆ ಬಾಂಬ್...
ಮುಂಬೈನ ವಸಾಯ್‌ನ ಜನನಿಬಿಡ ರಸ್ತೆಯೊಂದರಲ್ಲಿ 20 ವರ್ಷದ ಯುವಕನೋರ್ವ ತನ್ನ ಮಾಜಿ ಪ್ರಿಯತಮೆಯನ್ನು ಕಬ್ಬಿಣದ ಸ್ಪ್ಯಾನರ್‌ನಿಂದ 15 ಬಾರಿ ಹೊಡೆದು ಕೊಂದಿರುವ ಅಮಾನುಷ ದುರ್ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ವಿದ್ಯುನ್ಮಾನ ಮತಯಂತ್ರ ತೆರೆಯಲು ಮುಂಬೈನ ಶಿವಸೇನಾ ಸಂಸದರೊಬ್ಬರ ಸಂಬಂಧಿಕರೊಬ್ಬರು ಮೊಬೈಲ್ ಮೂಲಕ ಒಟಿಪಿ ಬಳಸಿದ್ದಾರೆ ಎಂಬ ಆರೋಪವನ್ನು ಚುನಾವಣಾ ಅಧಿಕಾರಿಗಳು ತಳ್ಳಿಹಾಕಿದ್ದಾರೆ.
ಮುಂಬೈ ವಾಯುವ್ಯ ಲೋಕಸಭೆ ಕ್ಷೇತ್ರದ ಚುನಾವಣಾಧಿಕಾರಿ ವಂದನಾ ಸೂರ್ಯವಂಶಿ, ಇವಿಎಂ ಸ್ವತಂತ್ರ...