ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೆಟ್ರೋಲ್‌ಗೆ ₹3, ಡೀಸೆಲ್‌ಗೆ ₹3.5 ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ ಎಂದು ಸರ್ಕಾರ ಹೇಳಿದೆ.
ಶನಿವಾರ ಹೊರಡಿಸಲಾದ...
ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್‌ಕ್ರೀಂ ಒಳಗೆ ಮನುಷ್ಯನ ಬೆರಳು ಪತ್ತೆಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಈ ಘಟನೆಯನ್ನು ನೋಡಿದ ತಕ್ಷಣ ವೈದ್ಯರು ಮಲಾಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಯುಮ್ಮೊ ಐಸ್‌ಕ್ರೀಂ ಕಂಪನಿ...
ಏರ್ ಇಂಡಿಯಾ ಜೆಟ್ ಟೇಕ್ ಆಫ್ ಆಗುತ್ತಿದ್ದ ಅದೇ ರನ್‌ವೇಯಲ್ಲಿ ಇಂಡಿಗೋ ವಿಮಾನವು ಲ್ಯಾಂಡಿಂಗ್ ಆಗಿದ್ದು ಕ್ಷಣ ಮಾತ್ರದಲ್ಲಿ ಅವಘಡ ತಪ್ಪಿದೆ. ನೂರಾರು ಪ್ರಯಾಣಿಕರು ಮುಂಬೈ ವಿಮಾನ ನಿಲ್ದಾಣದಲ್ಲಿ ಆತಂಕಕ್ಕೆ ಒಳಗಾಗಿದ್ದರು.
ಒಂದೇ ಕ್ಷಣದಲ್ಲಿ...
ಪಾದಚಾರಿಗಳ ಮೇಲೆ ಅಪಘಾತ ನಡೆಸಿದ ಆರೋಪದ ಮೇಲೆ ಗುಪೊಂದು ಬಾಲಿವುಡ್ ನಟಿ ರವೀನಾ ಟಂಡನ್ ಹಾಗೂ ಆಕೆಯ ಚಾಲಕನ ಮೇಲೆ ಹಲ್ಲೆ ನಡೆಸಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಮೂವರು ಮಹಿಳೆಯರಿಗೆ ಹಲ್ಲೆ ಮಾಡಿದ್ದಾರೆಂದು ಒಂದು...
ಪ್ಯಾರಿಸ್-ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. 306 ಪ್ರಯಾಣಿಕರು ಮತ್ತು ಸಿಬ್ಬಂದಿಗಳನ್ನು ಹೊತ್ತು ಮುಂಬೈಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ನಗರದ ಮುಂಬೈನ ಛತ್ರಪತಿ ಶಿವಾಜಿ...