ಮುಂಬೈ | ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಐವರು ಕಾರ್ಮಿಕರು ಉಸಿರುಗಟ್ಟಿ ಸಾವು

ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವಾಗ ಐವರು ಸಿಬ್ಬಂದಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಭಾನುವಾರ ಮುಂಬೈನ ನಾಗಪಾಡಾ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಾಗಪಾಡಾದ ಮಿಂಟ್ ರಸ್ತೆಯ ಗುಡ್ ಲಕ್ ಮೋಟಾರ್ ತರಬೇತಿ ಶಾಲೆಯ ಬಳಿಯ ಡಿಮ್ಟಿಮ್ಕರ್...

ಮುಂಬೈನ ಭಾಷೆ ಮರಾಠಿ, ಇತರರೂ ಅರ್ಥಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ನಾಯಕ ಯೂಟರ್ನ್

ಮರಾಠಿ ಮುಂಬೈನ ಭಾಷೆಯಾಗಿದೆ. ಹೊರಗಿನಿಂದ ಬರುವವರು ಮತ್ತು ಇತರೆ ಭಾಷೆ ಮಾತನಾಡುವವರೂ ಕೂಡಾ ಮರಾಠಿ ಭಾಷೆ ಕಲಿಯಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಾಯಕ ಸುರೇಶ್ ಬೈಯಾಜಿ ಜೋಶಿ ಗುರುವಾರ ಹೇಳಿದ್ದಾರೆ....

ಮುಂಬೈನಲ್ಲಿ ಜಿಬಿಎಸ್ ಸೋಂಕಿಗೆ ಮೊದಲ ಬಲಿ

ಮುಂಬೈನಲ್ಲಿ ಗಿಲಿಯಾನ್ ಬಾರೆ ಸಿಂಡ್ರೋಮ್ (ಜಿಬಿಎಸ್) ಸೋಂಕಿಗೆ ಮೊದಲ ಬಲಿಯಾಗಿದೆ. ನಾಯರ್ ಆಸ್ಪತ್ರೆಯಲ್ಲಿ ಬುಧವಾರ ಜಿಬಿಎಸ್ ಸೋಂಕಿನಿಂದಾಗಿ 53 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಮಹಾರಾಷ್ಟ್ರದಲ್ಲಿ ಜಿಬಿಎಸ್‌ನಿಂದ ಮೃತಪಟ್ಟವರ ಸಂಖ್ಯೆಯು 8ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ...

ಮಂಗಳೂರು | ಇಡಿ ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿ ಮನೆಗೆ ದಾಳಿ ಪ್ರಕರಣ: ಮತ್ತೋರ್ವನ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಖ್ಯಾತ ಬೀಡಿ ಉದ್ಯಮಿಯೋರ್ವರ ಮನೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಟ್ಲದ ಬೋಳಂತೂರಿನ ಸಮೀಪ...

ರಣಜಿ ಟ್ರೋಫಿ: ಟೀಂ ಇಂಡಿಯಾದ 7 ಆಟಗಾರರಿದ್ದರೂ 120 ರನ್‌ಗೆ ಮುಂಬೈ ಆಲೌಟ್

ಇಂದಿನಿಂದ ನಡೆಯುತ್ತಿರುವ ರಣಜಿ ಟ್ರೋಫಿಯ ಮುಂಬೈ ಮತ್ತು ಜಮ್ಮು-ಕಾಶ್ಮೀರ ತಂಡಗಳ ನಡುವಿನ ಪಂದ್ಯದಲ್ಲಿ ಮುಂಬೈ ತಂಡದಲ್ಲಿ ನಾಯಕ ರೋಹಿತ್ ಶರ್ಮಾ ಒಳಗೊಂಡು ಟೀಮ್ ಇಂಡಿಯಾದ ಪರ 7 ಆಟಗಾರರು ಪ್ರತಿನಿಧಿಸಿದ್ದರೂ ಮೊದಲ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಮುಂಬೈ

Download Eedina App Android / iOS

X