ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ಮುಂಬೈನ ವರ್ಲಿ ಪ್ರದೇಶದಲ್ಲಿ ಮಂಗಳವಾರ ಬಿಜೆಪಿ ಹಮ್ಮಿಕೊಂಡಿದ್ದ ರ‍್ಯಾಲಿಯಿಂದ ಉಂಟಾದ ಸಂಚಾರ ದಟ್ಟಣೆ (ಟ್ರ್ಯಾಫಿಕ್ ಜಾಮ್) ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ಮಹಾರಾಷ್ಟ್ರ ಸಚಿವ ಗಿರೀಶ್ ಮಹಾಜನ್ ಅವರನ್ನು...
ರಾಜಕೀಯ ಪ್ರತಿಭಟನಾ ರ‍್ಯಾಲಿಯಿಂದಾಗಿ ಉಂಟಾದ ಭಾರಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ್ದ ಮಹಿಳೆಯೊಬ್ಬರು, ವಾಹನದಿಂದ ಕೆಳಗಿಳಿದು ಬಂದು ಮಹಾರಾಷ್ಟ್ರದ ಬಿಜೆಪಿ ಸಚಿವ ಗಿರೀಶ್ ಮಹಾಜನ್ ಹಾಗೂ ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಮುಂಬೈನ...
ಮುಂಬೈನ ವಾಯು ಗುಣಮಟ್ಟವು 'ಅಪಾಯಕಾರಿ' ಹಂತಕ್ಕೆ ತಲುಪಿದೆ. ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕಳವಳ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ಸುಧಾರಿಸಲು ತಕ್ಷಣದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ...
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೂ, ಭಾರತೀಯ ಕ್ಯಾಪ್ಟನ್ ನೇತೃತ್ವದ ಲೈಬೀರಿಯಾ ಧ್ವಜವುಳ್ಳ ಕಚ್ಚಾ ತೈಲ ಟ್ಯಾಂಕರ್‌ವೊಂದು ಆಯಕಟ್ಟಿನ ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿ ಮುಂಬೈ ಬಂದರು ತಲುಪಿದೆ.
ಸೌದಿ ಅರೇಬಿಯಾದ 'ರಾಸ್ ತನುರಾ'...
ವಾಣಿಜ್ಯ ಎಲ್‌ಪಿಜಿ ಪೂರೈಕೆಯಲ್ಲಿನ ಅಡಚಣೆಯಿಂದಾಗಿ ಮುಂಬೈನಲ್ಲಿ ಸುಮಾರು 20 ರಷ್ಟು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಬಂದ್ ಆಗಿವೆ ಎಂದು ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘ AHAR ತಿಳಿಸಿದೆ.
ಅನಿಲ ಪೂರೈಕೆ ಪರಿಸ್ಥಿತಿ ಸುಧಾರಿಸದಿದ್ದರೆ...