ಮುಂಬೈನ ಗೊರೈ ಕಡಲ ತೀರದಲ್ಲಿ ಪ್ಲಾಸ್ಟಿಕ್ ಚೀಲಗಳಲ್ಲಿ ಏಳು ತುಂಡುಗಳಾಗಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ ಎಂದು ಮುಂಬೈ ಪೊಲೀಸರು ಸೋಮವಾರ ಹೇಳಿದ್ದಾರೆ.
ಸುಮಾರು 25ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಇದಾಗಿದ್ದು ಈವರೆಗೂ...
ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ 2 ಕೋಟಿ ರೂ. ನೀಡುವಂತೆ ಕೊಲೆ ಬೆದರಿಕೆ ಬಂದಿದೆ. ಮುಂಬೈ ಸಂಚಾರಿ ಪೊಲೀಸರಿಗೆ ಮಹಾರಾಷ್ಟ್ರದ ವರ್ಲಿ ಜಿಲ್ಲೆಯಿಂದ ಸಂದೇಶ ಕಳುಹಿಸಲಾಗಿದ್ದು, ಹಣ ನೀಡದಿದ್ದರೆ ನಟನನ್ನು...
ಮಹಾರಾಷ್ಟ್ರ ರಾಜಧಾನಿ ನಗರಿಯ ಬಾಂದ್ರಾ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ವೊಂದರಲ್ಲಿ ಜನರ ನೂಕುನುಗ್ಗಲಿಂದ ಸಂಭವಿಸಿದ ಕಾಲ್ತುಳಿತದ ದುರ್ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಸದ್ಯ, ಗಾಯಾಳುಗಳನ್ನು ಬಾಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...
ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆಯಿರುವ ಸಂದೇಶ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬಂದಿದೆ.
ನಟ ಸಲ್ಮಾನ್ ಖಾನ್ ಜೀವಂತವಾಗಿರಲು ಮತ್ತು ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು...
ಮುಂಬೈನ ಧಾರಾವಿ ಕೊಳೆಗೇರಿಯನ್ನು ಪುನರಭಿವೃದ್ಧಿ ಮಾಡಲು ಸರ್ಕಾರ ಮುಂದಾಗಿದೆ. ಈ ಯೋಜನೆಯ ಭಾಗವಾಗಿ ಅಲ್ಲಿನ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ಮಧ್‌ನಲ್ಲಿ 140 ಎಕರೆ ಭೂಮಿಯನ್ನು ಅದಾನಿ ಗ್ರೂಪ್‌ಗೆ ಮಂಜೂರು ಮಾಡುವ ಪ್ರಸ್ತಾವನೆಗೆ ಮಹಾರಾಷ್ಟ್ರ...