ಜಾತಿ ಕಾರಣಕ್ಕೆ ನಾಗ್ಪುರದ ಆರ್‌ಎಸ್‌ಎಸ್ ಕಚೇರಿಯಲ್ಲಿರುವ ಹೆಡಗೇವಾರ್ ಸ್ಮಾರಕದೊಳಗೆ ತನಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಗೂಳಿಹಟ್ಟಿ ಶೇಖರ್ ಆರೋಪಕ್ಕೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಕೂಡ ಧ್ವನಿಗೂಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ...
"ಭ್ರಷ್ಟಾಚಾರ ಆರೋಪ ಬಂದಾಗ ನಾವು ಭ್ರಷ್ಟರಲ್ಲ ಎಂದು ಯಾರೂ ಹೇಳುತ್ತಿಲ್ಲ. ಬದಲಾಗಿ ಅವರು ಹೆಚ್ಚು ಭ್ರಷ್ಟಾಚಾರ ಮಾಡಿದ್ದಾರೆಂದು ಬೇರೆಯವರ ಮೇಲೆ ಗೂಬೆ ಕೂರಿಸುವ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ" ಎಂದು ಆಮ್ ಆದ್ಮಿ ಪಕ್ಷದ...
'ಇಂಡಿಯಾ' ಒಕ್ಕೂಟದ ಪ್ರಹಾರದಿಂದ ಕಂಗಾಲಾಗಿರುವ ಪ್ರಧಾನಿ ನರೇಂದ್ರ ಮೋದಿ ಇ.ಡಿ, ಸಿಬಿಐ, ಐಟಿ ದಾಳಿಯ ಮೂಲಕ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಸಾಕ್ಷ್ಯಾಧಾರಗಳಿಲ್ಲದೆ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿರುವುದು ಅಕ್ಷಮ್ಯ. ಇದು ಪ್ರಜಾಪ್ರಭುತ್ವದ...
ರಾಜ್ಯದ ಹಿತದೃಷ್ಟಿಯಿಂದ ಹೋರಾಟವಾಗುವುದನ್ನು ಸ್ವಾಗತಿಸುತ್ತೇವೆ: ಸಿಎಂ
ಕುರುಬೂರು ಶಾಂತಕುಮಾರ್ ನೇತೃತ್ವದ ಹೋರಾಟಗಾರರ ನಿಯೋಗ ಸಿಎಂ ಭೇಟಿ
ತಮಿಳುನಾಡಿಗೆ ಕಾವೇರಿ ನೀರು ಬಿಡಬಾರದೆನ್ನುವುದೇ ನಮ್ಮ ಅನಿಸಿಕೆಯಾಗಿದೆ. ಇಂದು ಸಂಜೆ ತಜ್ಞರ ತಂಡದ ಜತೆಗಿನ ಸಭೆ ಬಳಿಕ ಮುಂದಿನ...
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದ್ದ ಬೆಂಗಳೂರು ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ತಿಳಿಸಿದರು.
ನಗರದ ಪ್ರೆಸ್...