ಬೆಳಗಾವಿಯಲ್ಲಿ ಸಚಿವ ಸ್ಥಾನದ ಲೆಕ್ಕಾಚಾರ ಜೋರು: ಮಂತ್ರಿಗಿರಿ ಯಾರಿಗೆ?

ಒಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬದಲಾವಣೆಗಳ ನಡುವೆ ಬೆಳಗಾವಿ ಜಿಲ್ಲೆಯಲ್ಲಿ ಮಂತ್ರಿಗಿರಿ ಲೆಕ್ಕಾಚಾರ ಭಾರೀ ಜೋರಾಗಿದ್ದು, ಬೆಳಗಾವಿ ಜಿಲ್ಲೆಗೆ ಈ ಸಲ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕು ಎನ್ನವ ಕೂಗು ಕೇಳಿಬರುತ್ತಿದೆ. ಅಶೋಕ ಪಟ್ಟಣ,...

ಉತ್ತರ ಕನ್ನಡ | ಮೇಲ್ಘಟ್ಟದ ತಾಲೂಕುಗಳು ಧಾರವಾಡ ಪೀಠದಲ್ಲೇ ಇರಲಿ: ಸರ್ಕಾರಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಪತ್ರ

ಉತ್ತರ ಕನ್ನಡ: ಮಂಗಳೂರಿನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಸಂಚಾರಿ ಪೀಠವನ್ನು ಸ್ಥಾಪಿಸುವ ಕುರಿತು ಸದ್ಯ ಗಂಭೀರ ಚರ್ಚೆಗಳು ನಡೆಯುತ್ತಿದ್ದು, ಈ ಸಂಬಂಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿರುವ...

ಕೊಪ್ಪಳ | ಸಿದ್ದರಾಮಯ್ಯ ಎರಡು ವರ್ಷ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ: ಶಾಸಕ ಬಸವರಾಜ ರಾಯರೆಡ್ಡಿ

ಮೇ ತಿಂಗಳ 30ರ ಒಳಗಾಗಿ ಸಂಪುಟ ಪುನರ್ ರಚನೆಯಾಗುತ್ತದೆ, ಇಲ್ಲವೇ ವಿಸ್ತರಣೆ ಆಗುತ್ತದೆ. ಸಿದ್ದರಾಮಯ್ಯ ಎರಡು ವರ್ಷ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ ಎಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಸಿಎಂ ಆರ್ಥಿಕ ಸಲಹೆಗಾರರೂ...

ಪಂಚ ರಾಜ್ಯಗಳ ಫಲಿತಾಂಶ: ಕೇರಳದಲ್ಲಿ ನಿರೀಕ್ಷೆಗೂ ಮೀರಿ ಸ್ಥಾನ ಗಳಿಸಿದ್ದೇವೆ ಎಂದ ಸಿದ್ದರಾಮಯ್ಯ

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ. ಕೇರಳದಲ್ಲಿ ನಿರೀಕ್ಷೆಗೂ ಮೀರಿ ಸ್ಥಾನ ಗಳಿಸಿದ್ದೇವೆ. ದಾವಣಗೆರೆಯಲ್ಲಿ ನಾನಾ ಕಾರಣದಿಂದ ಗೆಲುವಿನ ಅಂತರ ಕಡಿಮೆಯಾಗಬಹುದು ಆದರೆ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಿಸಿದರು.ಇಂದು...

ದ್ವೀಪದಂತಿದ್ದ ಬದುಕುಗಳಿಗೆ ಬೆಸುಗೆಯಾದ ಸೇತುವೆ: ನನಸಾದ ನರಸಿಂಹರಾಜಪುರ ಜನರ ದಶಕಗಳ ಕನಸು

ನರಸಿಂಹರಾಜಪುರ ಮುಳುಗಡೆಯಾದ ದಿನಗಳಿಂದಲೂ ಅಭಿವೃದ್ಧಿಯ ಕುರುಹಗಿಳಿಲ್ಲದೆ ಹಿಂದುಳಿದಿದ್ದ ತಾಲೂಕು. ಭದ್ರಾ ಹಿನ್ನೀರಿನಿಂದ ದ್ವೀಪದಂತಾಗಿದ್ದ ಸುಮಾರು 30ಕ್ಕೂ ಅಧಿಕ ಹಳ್ಳಿಗಳ ಜನಜೀವನಕ್ಕೆ ʼಸಿದ್ದರಾಮಯ್ಯ ಸೇತುವೆʼ ಹೊಸ ಚೈತನ್ಯ ನೀಡಿದೆ. ದಶಕಗಳ ಕಾಲ ಅನುಭವಿಸಿದ ಸಂಕಷ್ಟಕ್ಕೆ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಮುಖ್ಯಮಂತ್ರಿ ಸಿದ್ದರಾಮಯ್ಯ