ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು...

ಕೊರಟಗೆರೆ | ನಮ್ಮ ಕ್ಲಿನಿಕ್‌ ಚಿಕಿತ್ಸಾ ಕೇಂದ್ರ ಉದ್ಘಾಟನೆ

ತುರ್ತು ಸಂದರ್ಭಕ್ಕೆ ಅನುಕೂಲವಾಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ನಮ್ಮ ಕ್ಲಿನಿಕ್ ಚಿಕಿತ್ಸಾ ಕೇಂದ್ರವನ್ನು ಆರಂಭಿಸಿದೆ. ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ಒಟ್ಟು 24 ನಮ್ಮ ಕ್ಲಿನಿಕ್‌ಗಳಿದ್ದು, ಕೊರಟಗೆರೆಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ನಮ್ಮ...

ಕಂದಾಯ ಇಲಾಖೆ ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಳ್ಳುತ್ತಿದೆ: ಸಚಿವ ಕೃಷ್ಣ ಬೈರೇಗೌಡ

ಕಂದಾಯ ಇಲಾಖೆ ಎಲ್ಲಾ ನೌಕರರ ಸಹಕಾರದಿಂದ ಜನಪರವಾಗುತ್ತಿದೆ, ಪರಿವರ್ತನೆಯ ಹಾದಿಯಲ್ಲಿದೆ ಹಾಗೂ ಹೊಸ ಆಧುನಿಕ ತಂತ್ರಜ್ಞಾನಕ್ಕೂ ಒಗ್ಗಿಕೊಳ್ಳುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು. ಇಂದು ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ...

ಬಾಬು ಜಗಜೀವನ್ ರಾಮ್ ದೇಶ ಕಂಡ ಅಪ್ರತಿಮ ನಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದವರು. ದಮನಿತರಿಗೆ ಮಾತ್ರವಲ್ಲದೆ ಎಲ್ಲ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು. ಮಹಾನ್ ನಾಯಕರನ್ನು ಸ್ಮರಿಸಿ ಗೌರವಿಸುವ ಕೆಲಸವನ್ನು ಸರ್ಕಾರ ಇಂದು ಮಾಡಿದೆ ಎಂದು ಮುಖ್ಯಮಂತ್ರಿ...

ಬೆಂಗಳೂರು | ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತ ಆತ್ಮಹತ್ಯೆ

ಮಡಿಕೇರಿ ಮೂಲದ ಬಿಜೆಪಿ ಕಾರ್ಯಕರ್ತರೊಬ್ಬರು ಬೆಂಗಳೂರಿನ ನಾಗವಾರದ ಬಿಜೆಪಿ ಕಚೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ. ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್...

ಜನಪ್ರಿಯ

ಗದಗ | ಚುನಾವಣೆ ಕರ್ತವ್ಯ ಜವಾಬ್ದಾರಿಯಿಂದ ನಿರ್ವಹಿಸಿ : ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

"ಕರ್ನಾಟಕ ಪಶ್ಚಿಮ ಪಧವಿದರ ದೈವಾರ್ಷಿಕ ಚುನಾವಣಾ2026 ರ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ,...

ಹುಬ್ಬಳ್ಳಿ | ರೈತರಿಗೆ ನ್ಯಾಯ ಸಿಗುವವರೆಗೆ ಸಕ್ಕರೆ ಸೇವಿಸಲ್ಲ: ದಿಂಗಾಲೇಶ್ವರ ಶ್ರೀಗಳ ಸಂಕಲ್ಪ

ರೈತರಿಗೆ ನ್ಯಾಯ ದೊರೆಯುವವರೆಗೆ ಸಕ್ಕರೆ ಸೇವಿಸುವುದಿಲ್ಲ ಎಂದು ಶಿರಹಟ್ಟಿ ಮಠದ ದಿಂಗಾಲೇಶ್ವರ...

ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು...

ಬೆಳಗಾವಿ | ಹೆದ್ದಾರಿಯಲ್ಲಿ ಸಂಚಾರ ಆರಂಭವಾದ ಬೆನ್ನಲ್ಲೇ ದುರಂತ ಬೈಕ್‌ಗೆ ಲಾರಿ ಡಿಕ್ಕಿ: ತಂದೆ-ಮಗಳು ಸ್ಥಳದಲ್ಲೇ ಸಾವು

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ...

Tag: ಮುಖ್ಯಮಂತ್ರಿ ಸಿದ್ದರಾಮಯ್ಯ