ಪ್ರಧಾನಿ ನರೇಂದ್ರ ಮೋದಿ ಅವರು ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ. ಅವರು ಕರ್ನಾಟಕ ಸರ್ಕಾರದ ಮೇಲೆ ಮಾಡಿರುವ ಆರೋಪಗಳನ್ನು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಸವಾಲು ಹಾಕಿದ್ದೇನೆ ಎಂದು ಮುಖ್ಯಮಂತ್ರಿ...
ಮುಡಾ ಪ್ರಕರಣದಲ್ಲಿ ತನ್ನ ವಿರುದ್ದ ರಾಜ್ಯಪಾಲರು ತನಿಖೆಗೆ ಆದೇಶಿಸಿರುವುದನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ಇದೇ ನವೆಂಬರ್ 23ಕ್ಕೆ ವಿಚಾರಣೆ ನಡೆಸಲಿದೆ.
ಮುಡಾ...
ಅಳು ನಮ್ಮ ಪರಂಪರೆ, ನೀನು ಅಳೋಕೆ ಶುರು ಮಾಡು ಎಂದು ನಿಖಿಲ್ ಕುಮಾರಸ್ವಾಮಿ ಅವರಿಗೆ ಹೇಳಿಕೊಡಲಾಗಿದೆ. ಸೋಲಿನ ಭಯ ಕಾಡುತ್ತಿದೆ ಅದಕ್ಕೆ ಎಲ್ಲರೂ ಕಣ್ಣೀರು ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ...
ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಮುಡಾ...
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿದೆ.
ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ....