ಮುಡಾ ಪ್ರಕರಣವನ್ನು ಮರೆತು ಬೇರೆಡೆ ಗಮನ ಸೆಳೆಯುವಂತೆ ಮಾಡಲು ಸಿಎಂ ಸಿದ್ದರಾಮಯ್ಯನವರು ಜಾತಿ ಗಣತಿಯನ್ನು ಸ್ವಾಗತಿಸುತ್ತೇನೆ ಎಂದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ರಾಷ್ಟ್ರ ಬಳಗದ ಕೆ ಎಸ್ ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸುವಂತೆ ಕೋರಿ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.
ಸುಮಾರು 16 ಪುಟಗಳ ದೂರನ್ನು ಇಡಿ ಇಲಾಖೆಯ ಬೆಂಗಳೂರು ಜಂಟಿ ನಿರ್ದೇಶಕರಿಗೆ...
"ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚುನಾವಣಾ ಬಾಂಡ್ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆಯೂ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ನಿರ್ಮಲಾ ಸೀತಾರಾಮನ್ ಅವರು ರಾಜೀನಾಮೆ ನೀಡುತ್ತಾರಾ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಸಾಹಿತಿ ಹಂ.ಪ. ನಾಗರಾಜಯ್ಯನವರು ಈ ಬಾರಿಯ ದಸರಾ ಉತ್ಸವವನ್ನು ಉದ್ಘಾಟಿಸಲಿದ್ದು, ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಶುಕ್ರವಾರ ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ...