ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೆಂಗಳೂರು ನಗರದ ವಿಧಾನಸೌಧದ ಬಳಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ವೇದಿಕೆ ಮೇಲೇರಲು ವ್ಯಕ್ತಿಯೋರ್ವ ಯತ್ನಿಸಿದ್ದು, ಆತನನ್ನು ಭದ್ರತಾ ಸಿಬ್ಬಂದಿಗಳು ತಡೆದು...
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 'ಪತ್ರಿಕಾ ವಿತರಕರ ಬಂಧು' ಎನ್ನುವ ಬಿರುದು ನೀಡಿ ಶುಕ್ರವಾರ ಸನ್ಮಾನಿಸಿತು.
ಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನದಲ್ಲಿ 'ಪತ್ರಿಕಾ ವಿತರಕರ ಬಂಧು' ಎಂದು...
ಮಾಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ₹120 ಕೋಟಿಗೂ ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.
ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ಹೊಸಪೇಟೆ ವೃತ್ತದಲ್ಲಿ...
ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ಅರ್ಜಿ ವಿಲೇವಾರಿಯಾಗುವವರೆಗೆ ಮಧ್ಯಂತರ...
ಕೇಂದ್ರ ಸರ್ಕಾರವು ತೆರಿಗೆ ತಾರತಮ್ಯ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು ಎಂಟು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದಿದ್ದಾರೆ.
ಮಹಾರಾಷ್ಟ್ರ, ಗುಜರಾತ್, ಹರಿಯಾಣ, ಪಂಜಾಬ್, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳಿಗೆ ನಮ್ಮ...