ಸಾವಿರಾರು ಎಕರೆ ಕೃಷಿ ಭೂಮಿಯನ್ನು ತನ್ನ ಕೈವಶಪಡಿಸಿಕೊಳ್ಳಲು ಕೆಐಎಡಿಬಿ ಮಹಾ ಹುನ್ನಾರ ನಡೆಸಿದೆ. ಪ್ರಸ್ತುತ ಭೂಸ್ವಾಧೀನ ಕೈಬಿಟ್ಟರೆ ರಾಜ್ಯಾದ್ಯಂತ ಹೋರಾಟಗಳಾಗುವ ಭಯದಲ್ಲಿ ಸರಕಾರ ನೆಪ ಹೇಳಲು ಮುಂದಾಗಿದೆ. ಪ್ರಾಣ ಕೊಡುತ್ತೇವೆ, ಭೂಮಿ ಕೊಡುವುದಿಲ್ಲ...
ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಜುಲೈ 16ರಂದು ಗುಡ್ಡ ಕುಸಿದು ಆರು ಮಂದಿ ಸಾವನ್ನಪ್ಪಿದ್ದರು. ಕುಸಿದಿರುವ ಮಣ್ಣಿನ ಅಡಿಯಲ್ಲಿ ಸಿಲುಕಿರುವ ಲಾರಿಯಲ್ಲಿ ಚಾಲಕರೊಬ್ಬರು ಸಕ್ಕಿಕೊಂಡಿದ್ದು, ಆತ ಬದುಕಿದ್ದಾರೆ...
ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ.
ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷರು ಆಗಿರುವ ಮುಖ್ಯಮಂತ್ರಿಗಳ ರಾಜಕೀಯ...
"ತನಿಖಾ ಸಂಸ್ಥೆಗಳು ಸರಕಾರದ ತಾಳಕ್ಕೆ ಕುಣಿಯುತ್ತಿವೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರ ಕೂಡ ಹೊರಬರಬೇಕು" ಎಂದು ನಟ ಚೇತನ್ ಆಗ್ರಹಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಮುಡಾ ಹಗರಣ, ವಾಲ್ಮೀಕಿ ನಿಗಮದ...
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ತನಿಖೆ ಎದುರಿಸಿ ಸತ್ಯವೆಂದು ಸಾಬೀತು ಮಾಡಲಿ ಎಂದು ಚಿತ್ರದುರ್ಗ ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ...