ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.
ಅವರು ಮಂಗಳವಾರ ಕೆಎಂಎಫ್ ವತಿಯಿಂದ ಒಂದು ಕೋಟಿ ಲೀಟರ್ ಹಾಲಿನ...
"ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರು ಹೆಚ್ಚು ಸಮಾಜ ಮುಖಿಯಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ 'ರಾಷ್ಟ್ರೀಯ...
"ಫೇಕ್ ನ್ಯೂಸ್‌ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಜೂನ್ 28) ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು.
ಕರ್ನಾಟಕ ರಾಜ್ಯ...
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ...