2021ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶೀಘ್ರವಾಗಿ ನೇಮಕಾತಿ ಆದೇಶ ನೀಡಬೇಕೆಂದು ಒತ್ತಾಯಿಸಿ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿದರು.
ಬೆಂಗಳೂರು ನಗರದ ನಿವಾಸದಲ್ಲಿ ಸಹಾಯಕ ಪ್ರಾಧ್ಯಾಪಕ...
ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಸಂಜೆ ರಾಜ್ಯದಿಂದ ಆಯ್ಕೆಯಾದ ಸಂಸದರ ಸಭೆಯು ನಡೆಯಿತು. ಈ ಸಭೆಯಲ್ಲಿ ಪಕ್ಷಭೇದ ಮರೆತು ಎಲ್ಲ ರಾಜಕೀಯ ಮುಖಂಡರು ಒಂದಾಗಿದ್ದು, ರಾಜ್ಯದ ಅಭಿವೃದ್ಧಿಗೆ ಬಗ್ಗೆ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ...
"ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾ. ಕಮಲ ಹಂಪನಾ ಅವರ ಪ್ರಾರ್ಥಿವ ಶರೀರ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ...
"ವಿಜಯನಗರ ಜಿಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ಸಭೆಯಲ್ಲಿ ಅಧಿಕಾರಿಗಳಿಗೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲಾಗಿದೆ. 80 ದಿನಗಳ ನೀತಿ ಸಂಹಿತೆಯಿಂದಾಗಿ ಅಧಿಕಾರಿಗಳಲ್ಲಿ ಜಡತ್ವ ಬೆಳೆದಿದ್ದು ಅದನ್ನು ಬಿಡಿಸುವ ಕೆಲಸ ಆಗಿದೆ" ಎಂದು ಸಿಎಂ...
"ನಾವು ಗ್ಯಾರಂಟಿಗಳಿಗೆ 60,000 ಕೋಟಿ ಈ ವರ್ಷಕ್ಕೆ ಒದಗಿಸಬೇಕು. ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ?" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.
ಇಂದು ತೋರಣಗಲ್ಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಬಿಜೆಪಿಯವರು ಗ್ಯಾರಂಟಿಗಳನ್ನು ರದ್ದು ಮಾಡಲು...