"ನಾವು ಬರೀ ಭಾವನಾತ್ಮಕವಾಗಿ ನಿಮ್ಮನ್ನು ಕೆರಳಿಸಿ ವಂಚಿಸಲ್ಲ. ನಿಮ್ಮ ಭಾವನೆಗಳನ್ನು ಗೌರವಿಸುತ್ತಲೇ ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ. ಆದ್ದರಿಂದ ಕಾಂಗ್ರೆಸ್ ಗೆಲ್ಲಿಸಿ ದೇಶ ಉಳಿಸಿ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಬೆಂಗಳೂರು ದಕ್ಷಿಣ ಲೋಕಸಭಾ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ₹2,000ದ ಚುನಾವಣೆ ಇದಲ್ಲ. ದೇಶದ ಭವಿಷ್ಯ ರೂಪಿಸುವ ಈ ಚುನಾವಣೆ ಪ್ರಧಾನಿ ಮೋದಿ ಅವರನ್ನು ಒಪ್ಪಿದೆ. ಜೆಡಿಎಸ್ ಬಿಜೆಪಿ ಎರಡೂ ಪಕ್ಷದ ಕಾರ್ಯಕರ್ತರು ಮೋದಿ ಕೈ ಬಲಪಡಿಸಲು ಕಟಿಬದ್ದರಿದ್ದಾರೆ....
ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರೇ ಹೇಳಿರುವಂತೆ ಒಲ್ಲದ ಮನಸ್ಸಿನ ಟಿಕೆಟ್ ಸಿಕ್ಕಿದೆ. ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿ ಚುನಾವಣೆ ಎದುರಿಸುತ್ತೇವೆ ಎಂದಿರುವ ಸಚಿವರು...
ರಾಜ್ಯದ 7ನೇ ವೇತನ ಆಯೋಗವು ಶನಿವಾರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದು ಮೂಲವೇತನದ ಶೇ. 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ.
ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್...
ಸಂವಿಧಾನ ಉಳಿವು ಅಗತ್ಯ, ಬಿಜೆಪಿಗರು ಸಂವಿಧಾನ ವಿರೋಧಿಗಳು. ಬಿಜೆಪಿಗರು ಸಂವಿಧಾನವನ್ನು ನಾಶಗಳಿಸಲು ಮುಂದಾಗಿದ್ದಾರೆ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಬೇಕು. ಸಂವಿಧಾನದ ವಿನಾಶಕ್ಕೆ ಅವಕಾಶ ಕೊಡಬಾರದು. ಅದಕ್ಕಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲೇಬೇಕು...