ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿದ್ದು, ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ (ಮಾ.11) ಇಂದಿರಾ ಕ್ಯಾಂಟೀನ್ಅನ್ನು...
"ಇಡೀ ದೇಶದ ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಬಿಜೆಪಿಯ ಈ ಯೋಚನೆಯನ್ನು ವಿರೋಧಿಸಬೇಕು. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ, ಈ ದೇಶದಲ್ಲಿ ರಕ್ತಪಾತವಾಗುವುದು ಖಚಿತ. ಬಿಜೆಪಿಯವರು ಸರ್ವಾಧಿಕಾರ ಧೋರಣೆಯ ಮೇಲೆ ನಂಬಿಕೆಯಿರಿಸಿದ್ದು, ಸಂವಿಧಾನ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆ ನಡೆಯಿತು.
ಸಭೆಯಲ್ಲಿ ರಾಜ್ಯಾದ್ಯಂತ 27,067 ಉದ್ಯೋಗಗಳನ್ನು ಸೃಷ್ಟಿಸುವ ₹17,836...
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿ ಆಡಳಿತ ನಡೆಸುತ್ತಿದೆ. ಹಾಗಾಗಿ ದಲಿತ ಮುಖ್ಯಮಂತ್ರಿ ಬಗ್ಗೆ ಮಾತನಾಡುವುದು ಅಷ್ಟೊಂದು ಪ್ರಸ್ತುತವಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...
ಮಾ.7ರಂದು ಬೀದರ್‌ನ ಬಸವಕಲ್ಯಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು...