ವಿಜಯಪುರ | ಬಜೆಟ್‌ ಅಧಿವೇಶನ; ರೈತ ಮುಖಂಡರೊಂದಿಗೆ ಪೂರ್ವಭಾವಿ ಸಭೆ

ಈಗಾಗಲೇ 5 ಜನಪರ ಯೋಜನೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೇವೆ. ಮುಂದೆಯೂ ಮಾಡಿಕೊಂಡು ಹೋಗುತ್ತೇವೆ. ರಾಜ್ಯದ ಭೀಕರ ಬರಗಾಲದ ನಿಮಿತ್ತ ಕೇಂದ್ರಕ್ಕೆ ಮೂರು ಬಾರಿ ಮನವಿ ಮಾಡಿ ₹1,87,000 ಕೋಟಿ ಬಿಡುಗಡೆ ಮಾಡಬೇಕೆಂದು ಕೇಳಿದ್ದೇವೆ....

ಹಾವೇರಿ | ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಶೇ.30ರಷ್ಟು ಅನುದಾನ ಕಲ್ಪಿಸಲು ಎಸ್ಎಫ್ಐ ಆಗ್ರಹ

ರಾಜ್ಯ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಶೇ.30ರಷ್ಟು ಅನುದಾನ ಕಲ್ಪಿಸಲು ಹಾಗೂ ರಾಣೆಬೆನ್ನೂರಿನ ಅಭಿವೃದ್ಧಿಗಾಗಿ ಆಗ್ರಹಿಸಿ ಎಸ್ಎಫ್ಐ ವಿದ್ಯಾರ್ಥಿಗಳ ಹಕ್ಕೊತ್ತಾಯ ಸಮಾವೇಶ ಹಮ್ಮಿಕೊಂಡಿದ್ದು, ಶಾಸಕ ಪ್ರಕಾಶ ಕೋಳಿವಾಡ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...

ಚಿತ್ರದುರ್ಗ | ಕೆ.ಎಸ್.ಈಶ್ವರಪ್ಪ ಹೇಳಿಕೆ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ

ಆರ್‌ಎಸ್‌ಎಸ್‌ನಲ್ಲಿ ತರಬೇತಿ ಪಡೆದಿದ್ದೇನೆ ಎಂದು ಹೇಳುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಹೊಡಿ, ಬಡಿ, ಕೊಲ್ಲು ಎಂದು ಮಾತಾಡುತ್ತಾರೆ ಅವರ ಹೇಳಿಕೆ ಬಗ್ಗೆ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು...

ರಾಯಚೂರು | ವೈಟಿಪಿಎಸ್ ಸಂತ್ರಸ್ತರಿಗೆ ಉದ್ಯೋಗ ಷರತ್ತು ಸಡಿಲಿಸದಿದ್ದರೆ ಹೋರಾಟ: ಸತ್ಯನಾರಾಯಣರಾವ್

ರಾಯಚೂರಿನಲ್ಲಿ ವೈಟಿಪಿಎಸ್ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡ ಭೂಸಂತ್ರಸ್ತ ರೈತ ಕುಟುಂಬಗಳಿಗೆ, ಆಡಳಿತ ಮಂಡಳಿ ಉದ್ಯೋಗ ನೀಡದೇ ಷರತ್ತುಗಳನ್ನು ವಿಧಿಸಿ ಅಲೆದಾಡಿಸುತ್ತಿದ್ದು, ಸರ್ಕಾರ ಒಂದು ವಾರದಲ್ಲಿ ಈ ಬಗ್ಗೆ ಸ್ಪಂದಿಸದೇ ಇದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ...

ರಾಯಚೂರು | ಫೆ.12ರಿಂದ 23ರವರೆಗೆ ವಿಧಾನಸಭಾ ಅಧಿವೇಶನ: ಸಭಾಧ್ಯಕ್ಷ ಯು.ಟಿ ಖಾದರ್

ರಾಜ್ಯ ವಿಧಾನಸಭಾ ಅಧಿವೇಶನ ಫೆ.12ರಿಂದ 23ರವರೆಗೆ ನಡೆಯಲಿದ್ದು, ಫೆ.16ರಂದು ಸರ್ಕಾರದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಹೇಳಿದ್ದಾರೆ. ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಫೆ.12ರಂದು ಜಂಟಿ...

ಜನಪ್ರಿಯ

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

ಗದಗ | ಒಳಮೀಸಲಾತಿ ಜಾರಿ, ಬಹುದಿನಗಳ ಕನಸು ನನಸು ಮಾಡಿದ ಎಲ್ಲರಿಗೂ ಅಭಿನಂದನೆ: ಎಸ್. ಎನ್. ಬಳ್ಳಾರಿ

ಪರಿಶಿಷ್ಟ ಜಾತಿಗಳ ಮೂರು ದಶಕಗಳ ಒಳಮೀಸಲಾತಿ ಹೋರಾಟವನ್ನು ಮಾನ್ಯ ಸುಪ್ರೀಂ ಕೋರ್ಟ್...

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

Tag: ಮುಖ್ಯಮಂತ್ರಿ ಸಿದ್ದರಾಮಯ್ಯ

Download Eedina App Android / iOS

X