ಧಾರವಾಡ ನಗರದಲ್ಲಿ ಹೆಚ್ಚುವರಿ ಪೊಲೀಸ್ ಠಾಣೆ ನಿರ್ಮಿಸಲು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಒತ್ತಾಯಿಸಿದೆ. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಧಾರವಾಡ ನಗರ ಪ್ರದೇಶದಲ್ಲಿ ಹೆಚ್ಚುವರಿಯಾಗಿ 2 ಪೊಲೀಸ್...
ಕರ ಸೇವಕರಿಗೆ ತೊಂದರೆ ಕೊಟ್ಟರೆ ಬಿಡೋ ಪ್ರಶ್ನೆ ಇಲ್ಲ. ನಾನೂ ಕೂಡ ಹೋರಾಟದಲ್ಲಿ ಭಾಗಿಯಾಗಿದ್ದೆ, ನನ್ನನ್ನು ಬಂಧಿಸಲಿ. ಬೇಕಂತಲೇ ಸುಮಾರು 35 ವರ್ಷಗಳ ಕೇಸನ್ನು ಈಗ ಓಪನ್ ಮಾಡಿದ್ದಾರೆ. ನಮ್ಮ ಕರ ಸೇವಕರನ್ನು...
ʼನಮ್ಮೂರಿನಲ್ಲಿರುವ ರಾಮನನ್ನು ಪೂಜೆ ಮಾಡಿದರೆ ನಮಗೆ ರಾಮ ಆಶೀರ್ವಾದ ಮಾಡೋದಿಲ್ವಾʼ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಪ್ರಶ್ನಿಸಿದರು.
ರಾಮಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡದಿರುವ ವಿಚಾರಕ್ಕೆ ಸಂಬಂಧಿಸಿದಂತೆ...
ಜನವರಿ 22ರಂದು ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಂದು ಸಾರ್ವತ್ರಿಕ ರಜೆ ಘೋಷಿಸಿ ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯನವರಿಗೆ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಪತ್ರ ಬರೆದಿದ್ದಾರೆ.
ಪತ್ರ ಬರೆದಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ...
"2024ನೇ ವರ್ಷಕ್ಕೆ ನಾವೆಲ್ಲರೂ ಕಾಲಿಡುತ್ತಿದ್ದು, ಈ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ" ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳು ಇಂದು ಅವರನ್ನು ಭೇಟಿಯಾಗಿ ನೂತನ ವರ್ಷದ ಶುಭಾಶಯಗಳನ್ನು...