ಸರ್ಕಾರದ ಪರ್ಯಾಯ ವ್ಯವಸ್ಥೆಯ ಬೆದರಿಕೆ ಅಸ್ತ್ರಕ್ಕೆ ಜಗ್ಗದ ರಾಜ್ಯ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘಟನೆಗಳು ಸೇವೆ ಕಾಯಂಗೆ ಆಗ್ರಹಿಸಿ ನಿಗದಿಯಂತೆ ಸೋಮವಾರ ತುಮಕೂರಿನಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಿದೆ.
ಇಂದು ತುಮಕೂರಿನ ಸಿದ್ದಗಂಗಾ ಮಠದಿಂದ...
ಕೃಷ್ಣ ಮತ್ತು ತುಂಗಭದ್ರಾ ನದಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರೊದಗಿಸುವುದು ಹಾಗೂ ಪ್ರತಿ ಎಕರೆಗೆ ₹30,000 ಬೆಳೆನಷ್ಟ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿಸೆಂಬರ್ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ...
ತುಮಕೂರು ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ಚಾಲನೆ ನೀಡಿದ್ದು, ಯೋಜನೆಯಡಿ ನೋಂದಾಯಿಸಿಕೊಂಡ ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿರುವ ಅರ್ಹ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ ಜಮೆ ಮಾಡಲಾಗುವುದು ಎಂದು ಗೃಹಸಚಿವ ಹಾಗೂ...
ಹಿಜಾಬ್ ಹಾಗೂ ಇತರ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ʼಧರ್ಮ ದಂಗಲ್ʼ ಎಂಬ ಪದ ಬಳಸುತ್ತಿವೆ. ಅದು ದಂಗಲ್ ಹೇಗೆ ಆಗುತ್ತದೆ. ಸಿಎಂ ಹೇಳಿರುವುದು ಕಾನೂನಾತ್ಮಕವಾಗಿದೆ. ಅದಕ್ಕೆ ದಂಗಲ್ ಎಂಬ ಪದ ಬಳಸಿ ಏಕೆ...
ಗದಗ ನಗರದಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ, ಸುಸಜ್ಜಿತ ಬಾಲಕಿಯರ ಬಾಲಮಂದಿರ ಲೋಕಾರ್ಪಣೆಗೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಈ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ.
ಮಕ್ಕಳು ಸಮಾಜದ ಅಮೂಲ್ಯ ಆಸ್ತಿಯಾಗಿದ್ದು ಅವರ...