2018ರಿಂದ 2023ರವರೆಗೆ ಹಲವು ಅಡೆ, ತಡೆ, ವಿರೋಧ, ಸವಾಲುಗಳನ್ನು ಎದುರಿಸುತ್ತಿದ್ದ ಕಟ್ಟಡ ನಿರ್ಮಾಣ ಕಾರ್ಯ ಕುಂಟುತ್ತಾ ಸಾಗುತ್ತಿತ್ತು. ಆದರೆ, ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಕಚೇರಿ 'ಪ್ರಜಾ ಸೌಧ' ನಾಳೆ ಅಂದರೆ ಮೇ 16ರ ಶುಕ್ರವಾರದಂದು ನಗರದ ಪಡೀಲ್ ಜಂಕ್ಷನ್‌ನಲ್ಲಿ ಉದ್ಘಾಟನೆಗೊಳ್ಳುತ್ತಿದೆ. 2016ರಲ್ಲಿ ಸಿದ್ದರಾಮಯ್ಯನವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಶಂಕುಸ್ಥಾಪನೆ ಮಾಡಲಾಗಿದ್ದ...
ರಾಜ್ಯದಲ್ಲಿ ಸುಳ್ಳು ಸುದ್ದಿಗಳಿಗೆ ಕಡ್ಡಾಯವಾಗಿ ಕಡಿವಾಣ ಹಾಕಬೇಕು. ಅನಿವಾರ್ಯವಾದರೆ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ. ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಯನ್ನು ಹರಡುವುದನ್ನು ತಪ್ಪಿಸಲು ಕಟ್ಟೆಚ್ಚರ ವಹಿಸಬೇಕು...
ತುರ್ತು ಸಂದರ್ಭಕ್ಕೆ ಅನುಕೂಲವಾಗಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ನಮ್ಮ ಕ್ಲಿನಿಕ್ ಚಿಕಿತ್ಸಾ ಕೇಂದ್ರವನ್ನು ಆರಂಭಿಸಿದೆ. ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ಒಟ್ಟು 24 ನಮ್ಮ ಕ್ಲಿನಿಕ್‌ಗಳಿದ್ದು, ಕೊರಟಗೆರೆಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ನಮ್ಮ...
ಕಂದಾಯ ಇಲಾಖೆ ಎಲ್ಲಾ ನೌಕರರ ಸಹಕಾರದಿಂದ ಜನಪರವಾಗುತ್ತಿದೆ, ಪರಿವರ್ತನೆಯ ಹಾದಿಯಲ್ಲಿದೆ ಹಾಗೂ ಹೊಸ ಆಧುನಿಕ ತಂತ್ರಜ್ಞಾನಕ್ಕೂ ಒಗ್ಗಿಕೊಳ್ಳುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು.
ಇಂದು ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ...