ಈಶ್ವರಪ್ಪ ಮಾತಿಗೆ ಯಾವುದೇ ಬೆಲೆ ಇಲ್ಲ. ಅವರು ಸವಕಲು ನಾಣ್ಯ. ಹಾಗಾಗಿಯೇ ಅವರಿಗೆ ಬಿಜೆಪಿಯವರು ಟಿಕೆಟ್ ಕೊಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, 'ಕಾಂತರಾಜು ವರದಿಗೆ...
ಜಾತಿ ಆಧಾರದಲ್ಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಜೊತೆಗೆ, ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತೇನೆಂದು ಹೇಳುವುದೂ ಅನಾರೋಗ್ಯಕರ ಬೆಳವಣಿಗೆ ಎಂದು ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಪರೋಕ್ಷವಾಗಿ...
ವಿಜಯನಗರ ಅರಸರ ಕಾಲದ ವೈಭವ ಮತ್ತು ಅಭಿವೃದ್ಧಿ ರಾಜ್ಯದಲ್ಲಿ ಮರಳಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಂಪಿಯಲ್ಲಿ ಆಯೋಜಿಸಿದ್ದ "ಕರ್ನಾಟಕ ಸಂಭ್ರಮ- 50"ನ್ನು ಉದ್ಘಾಟಿಸಿ...
ಕನ್ನಡ ರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ವತಿಯಿಂದ ಆಚರಿಸಲಾಗುವ ರಾಜ್ಯೋತ್ಸವದ ವೇಳೆ ಐದು ಕನ್ನಡ ಗೀತೆಗಳನ್ನು ಹಾಕುವುದನ್ನು ಕಡ್ಡಾಯಗೊಳಿಸಿದೆ.
ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು...
ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷ ರೂ.ಗಳಿಂದ 50 ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಇಂದು ಪೊಲೀಸ್ ಸಂಸ್ಮರಣ ದಿನದ...