ಜನರಿಗೆ ನ್ಯಾಯ ಒದಗಿಸಲು ಮನುಷ್ಯನ ಕಷ್ಟಕ್ಕೆ ಸ್ಪಂದಿಸುವ ಗುಣ ಮುಖ್ಯ; ಸಿಎಂ ಸಿದ್ದರಾಮಯ್ಯ

ʻನಮಗೆ ಉನ್ನತ ಅವಕಾಶಗಳು ಸಿಕ್ಕಾಗ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಂಡಾಗ ಮಾತ್ರ ಬದುಕು ಸಾರ್ಥಕ ಆಗುತ್ತದೆ. ಉತ್ತಮ ನ್ಯಾಯದಾನದ ಮೂಲಕ ನ್ಯಾಯಮೂರ್ತಿ ಬಿ.ವೀರಪ್ಪ ಅವರು ತಮ್ಮ ಬದುಕು ಮತ್ತು ವೃತ್ತಿಯನ್ನು ಸಾರ್ಥಕಗೊಳಿಸಿದ್ದಾರೆʼ ಎಂದು ಮುಖ್ಯಮಂತ್ರಿ...

ಬೆಂಗಳೂರು | ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಭದ್ರತೆಗೆ ಸೂಕ್ತ ಕ್ರಮಕ್ಕೆ ಆಗ್ರಹ

ಹೊಸ ‌ಸರ್ಕಾರವು ಶಿಕ್ಷಣ ಹಕ್ಕು ಕಾಯಿದೆ ಮತ್ತು ಸಂವಿಧಾನದ ಆಶಯಗಳ ಅನ್ವಯ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಎಲ್ಲ ಬಗೆಯ ಕ್ರಮಗಳನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು...

ಬೀದರ್‌ | ಶಾಸಕ ಈಶ್ವರ್‌ ಖಂಡ್ರೆಗೆ ಮಂತ್ರಿಗಿರಿ ನೀಡಲು ಆಗ್ರಹ

ಬೀದರ್‌ ಜಿಲ್ಲೆ ಭಾಲ್ಕಿ ಮತಕ್ಷೇತ್ರದ ಶಾಸಕ ಈಶ್ವರ್ ಖಂಡ್ರೆ ಅವರಿಗೆ ರಾಜ್ಯದಲ್ಲಿ ನೂತನವಾಗಿ ರಚನೆ ಆಗಿರುವ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ಒತ್ತಾಯಿಸಿದೆ.  ಕರವೇ...

ಸಚಿವ ಸಂಪುಟದಲ್ಲಿ ಕನಿಷ್ಠ ಹತ್ತು ಮಂದಿ ಹೊಸಬರಿಗೆ ಸ್ಥಾನ ನೀಡಿ: ಸತೀಶ್‌ ಜಾರಕಿಹೊಳಿ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಚಿವ ಸಂಪುಟದಲ್ಲಿ ಹತ್ತು ಮಂದಿ ಹೊಸಬರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಸಚಿವ ಸತೀಶ್ ಜಾರಕಿಹೊಳಿ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಪ್ರಥಮ ಹಂತದಲ್ಲಿ ಎಂಟು...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಮುಖ್ಯಮಂತ್ರಿ ಸಿದ್ದರಾಮಯ್ಯ