ಉತ್ತರ ಕನ್ನಡ | ಸಿಎಂ ವಿರುದ್ಧ ನಿಂದನೆ; ಸಂಸದ ಹೆಗಡೆ ವಿರುದ್ಧ ಸುಮೊಟೋ ಕೇಸ್‌ ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿ, ಏಕವಚನದಲ್ಲಿ ಅಪಮಾನಕರ ಮಾತುಗಳನ್ನಾಡಿದ್ದ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಪೊಲೀಸ್‌ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ (ಸುಮೊಟೋ ಕೇಸ್‌) ದೂರು ದಾಖಲಿಸಿಕೊಂಡಿದ್ದಾರೆ.ಮುಂಡಗೋಡದ ಪಾಳಾದಲ್ಲಿ ಫೆ.23ರಂದು ನಡೆದ ಬಿಜೆಪಿ...

‘ನೆಮ್ಮದಿಯಾಗಿ ಕರ್ತವ್ಯ ನಿರ್ವಹಣೆ ಸಾಧ್ಯವಾಗುತ್ತಿಲ್ಲ’; ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಪೊಲೀಸ್​ ಸಿಬ್ಬಂದಿ

ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಂಪತಿ ಕೆಲಸದ ನಿಮಿತ್ತ ಬೇರೆ ಬೇರೆ ಜಿಲ್ಲೆಯಲ್ಲಿ ವಾಸಿಸುತ್ತಿದ್ದೇವೆ. ಪೋಷಕರನ್ನು ಕೂಡ ನೋಡಿಕೊಳ್ಳಲಾಗುತ್ತಿಲ್ಲ. ಪತಿ-ಪತ್ನಿ ಜೊತೆಯಾಗಿರಲು ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಣೆ ಕೂಡ ಸಾಧ್ಯವಾಗುತ್ತಿಲ್ಲ ಎಂದು...

ಗದಗ | ಸಿಎಂ ಮಂಡಿಸಿದ ಬಜೆಟ್ ರಾಜ್ಯದಲ್ಲಿ ಬದಲಾವಣೆಯ ಪರ್ವ ಪ್ರಾರಂಭಿಸಿದೆ: ಸಚಿವ ಎಚ್.ಕೆ ಪಾಟೀಲ

ಕರ್ನಾಟಕ ರಾಜ್ಯದ 15ನೇ ಮುಂಗಡ ಪತ್ರವನ್ನು ಮಂಡಿಸಿರುವ ಸಿದ್ದರಾಮಯ್ಯನವರು ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಠಾಂತವನ್ನು ರೂಪಿಸಿ, ಪುರೋಗಾಮಿ ಮುಂಗಡ ಪತ್ರವನ್ನು ರಾಜ್ಯಕ್ಕೆ ನೀಡಿ ಗುಣಾತ್ಮಕ ಬದಲಾವಣೆಯ ಪರ್ವವನ್ನು ಪ್ರಾರಂಭಿಸಿದ್ದಾರೆ ಎಂದು ಕಾನೂನು...

ಹತ್ತಾರು ನೋವು ಹೊತ್ತು ಬಂದ ಜನರಿಗೆ ಸಿಎಂ ಸ್ಪಂದನೆ

“ನನ್ನದು ಚಿಕ್ಕನಾಯಕನಹಳ್ಳಿ. ನನ್ನ ಅಪ್ಪ ನಿವೃತ್ತ ಅಧಿಕಾರಿ. ಆದ್ರೆ ಅವರನ್ನು ಹೊನ್ನೇಬಾಗಿ ಗ್ರಾಮದಲ್ಲಿ ಕೂಡಿಹಾಕಿ ಚಿತ್ರ ಹಿಂಸೆ ಕೊಡಲಾಗುತ್ತಿದೆ. ಯಾವುದೇ ಪೊಲೀಸ್ ಅಧಿಕಾರಿಯ ಬಳಿ ಹೋದರೂ ನನಗೆ ಪರಿಹಾರ ಸಿಗುತ್ತಿಲ್ಲ. ನನ್ನ ಅಪ್ಪನನ್ನು...

ದಾವಣಗೆರೆ | ಟೈಲರ್ ಕಲ್ಯಾಣ ಮಂಡಳಿ ಜಾರಿಗೆ ತರುವಂತೆ ಒತ್ತಾಯಿಸಿ ಪ್ರತಿಭಟನೆ

ಟೈಲರ್  ಕಲ್ಯಾಣ ಮಂಡಳಿ ಜಾರಿಗೆ ತರುವಂತೆ ಒತ್ತಾಯಿಸಿ ದಾವಣಗೆರೆ ನಗರದ ಜಯದೇವ ಸರ್ಕಲ್ ಬಳಿ ಇಂದು (ಜ.31) ಎಐಟಿಯುಸಿ ಸಂಯೋಜಿತ ಟೈಲರ್ಸ್ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದೆ.ಈ ವೇಳೆ ಮಾತನಾಡಿದ ಟೈಲರ್ ಸಂಘಟನೆಯ...

ಜನಪ್ರಿಯ

ಬೆಂಗಳೂರು | ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಬದ್ಧ: ಜಲಮಂಡಳಿ ಅಧ್ಯಕ್ಷ

“ಬೆಂಗಳೂರಿನ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ...

ತೆಲಂಗಾಣ | ಬಿಆರ್‌ಎಸ್ ಟಿಕೆಟ್ ಸಿಕ್ಕರೂ ಸ್ಪರ್ಧಿಸದ ಹಾಲಿ ಸಂಸದೆ, ಕಾಂಗ್ರೆಸ್‌ನತ್ತ ಕಡಿಯಂ ಕಾವ್ಯ

ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಬೆನ್ನಲ್ಲೆ ತೆಲಂಗಾಣದ ವಿಪಕ್ಷ ಭಾರತೀಯ...

ಜೆಡಿಎಸ್‌ ಟಿಕೆಟ್‌ ಫೈನಲ್ | ಮಂಡ್ಯಕ್ಕೆ ಎಚ್‌ಡಿಕೆ, ಹಾಸನಕ್ಕೆ ಪ್ರಜ್ವಲ್‌, ಕೋಲಾರಕ್ಕೆ ಮಲ್ಲೇಶ್‌ ಬಾಬು

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ಗೆ 28...

ಬೆಂಗಳೂರು | ತಮಾಷೆ ಮಾಡಲು ಗುದನಾಳಕ್ಕೆ ‘ಏರ್‌ಪ್ರೆಶರ್‌’ನಿಂದ ಗಾಳಿ ಬಿಟ್ಟ ಸ್ನೇಹಿತ: ಕರುಳು ಛಿದ್ರವಾಗಿ ಯುವಕ ಸಾವು

ತಮಾಷೆ ಮಾಡಲು ಹೋಗಿ ತನ್ನ ಸ್ನೇಹಿತನ ಗುದನಾಳಕ್ಕೆ 'ಏರ್ ಪ್ರೆಶರ್ ಪೈಪ್‌'ನಿಂದ...

Tag: ಮುಖ್ಯಮಂತ್ರಿ