ನೇಕಾರ ಅಭಿವೃದ್ಧಿ ನಿಗಮ ಸ್ಥಾಪನೆಯಾಗಿದ್ದರೂ ಇನ್ನೂ ಕಾರ್ಯಾರಂಭ ಮಾಡಿಲ್ಲ. ಆದಷ್ಟು ಬೇಗ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆ ಎಂದು ದಾವಣಗೆರೆ ಜಿಲ್ಲಾ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಎಸ್.ಕೆ. ಬಸವರಾಜ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ...
ತುಮಕೂರು ಜಿಲ್ಲೆಯಲ್ಲಿ ಒಂದು ಸಾವಿರಕೋಟಿ ವೆಚ್ಚದಲ್ಲಿ ಆರಂಭವಾಗಲಿರುವ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2024 ಜನವರಿ 29, ಸೋಮವಾರದಂದು ಜಿಲ್ಲೆಗೆ ಭೇಟಿ ನೀಡಿ ಉದ್ಘಾಟನೆ, ಶಂಕುಸ್ಥಾಪನೆ, ಶಿಲಾನ್ಯಾಸ, ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ...
ಬರ ಪರಿಸ್ಥಿತಿ ಹಿನ್ನಲೆಯಲ್ಲಿ ರೈತರ ಸಾಲ ಮರುಪಾವತಿಗೆ ಒತ್ತಡ ಹೇರದಂತೆ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು
ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಭರವಸೆ ನೀಡಿದ್ದಾರೆ.
ಬೆಳಗಾವಿಯ...
ಹೈಸೂಡ್ಲುರು ಗ್ರಾಮದಲ್ಲಿ ಆಶ್ರಯ ನಿವೇಶನಕ್ಕೆಂದು ಮೀಸಲಿರುವ ಜಾಗದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಕುಟುಂಬಗಳು ಆರು ವರ್ಷದಿಂದ ವಾಸವಾಗಿದ್ದಾರೆ. ಅವರಿಗೆ ಮನೆ ನಿರ್ಮಿಸಿ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ (ದಸಂಸ)...
ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಕಾಂಗ್ರೆಸ್ ಶಾಸಕ ವಿಶ್ವಾಸ್ ವೈದ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಈಗಲೂ ಮುಗುಸಿನ ತಿಕ್ಕಾಟ ನಡೆಯುತ್ತಿದೆ...