ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಚರಿಸುತ್ತಿರುವ 'ಕನ್ನಡ ಸಂಭ್ರಮ-50'ರ ಅಂಗವಾಗಿ ಹಂಪಿಯಿಂದ ಗದಗಕ್ಕೆ ಕನ್ನಡ ಜ್ಯೋತಿ ಆಗಮಿಸಿದೆ. ಕನ್ನಡ ಜ್ಯೋತಿಯನ್ನು ನಗರದ ಐತಿಹಾಸಿಕ ವೀರನಾರಾಯಣ ದೇವಸ್ಥಾನದಲ್ಲಿ...
ಕಳೆದ ಎರಡು ತಿಂಗಳಿನಿಂದ ದೆಹಲಿಯಲ್ಲಿ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಹೋರಾಟವನ್ನು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಬೆಂಬಲಿಸಿದೆ. ದೆಹಲಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ...
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ಹಿತರಕ್ಷಣ ಸಮಿತಿ ನಗರದಲ್ಲಿ ನಡೆಸುತ್ತಿದ್ದ ಅನಿರ್ದಿಷ್ಟ ಅವಧಿ ಧರಣಿ 50 ದಿನ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 24ರ ಮಂಗಳವಾರ ಹೋರಾಟಗಾರರು ಕರಾಳ ದಿನ...
ವಿಜಯ ದಶಮಿಯ ಸಾಂಪ್ರದಾಯಿಕ ಪೂಜೆಯನ್ನು ರಾಜ ವಂಶಸ್ಥ ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅರಮನೆಯಲ್ಲಿ ನೆರವೇರಿಸಿದ್ದಾರೆ. ಬೆಳಗ್ಗೆ 9.45ಕ್ಕೆ ಆನೆ ಬಾಗಿಲಿಗೆ ಪಟ್ಟದ ಕುದುರೆ, ಪಟ್ಟದ ಆನೆ, ಪಟ್ಟದ ಹಸು ಆಗಮಿಸಿದ್ದವು....
ಮೈಸೂರಿನ ಮೂಲನಿವಾಸಿ ದೊರೆ ಎಂದೇ ಖ್ಯಾತವಾಗಿರುವ ಮಹಿಷಾಸುರನ ಪ್ರತಿಮೆಯ ಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಫೋಟೋ ಹಾಕಿ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಲ್ಲಿ ’ಸೀನಾ ಹಿಂದೂಸ್ಥಾನ’ ಫೇಸ್‌ಬುಕ್ ಫೇಜ್ ಅಡ್ಮಿನ್ ಹಾಗೂ ಇತರರ...