ಬಿಹಾರದಲ್ಲಿ ಈ ವರ್ಷವೇ ವಿಧಾನಸಭೆ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಈ ನಡುವೆ ಬಿಹಾರದಲ್ಲಿ ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ...
ಕೆಪಿಸಿಸಿ ಅಧ್ಯಕ್ಷ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಡಿಸೆಂಬರ್ ತಿಂಗಳ ಒಳಗೆ ಮುಖ್ಯಮಂತ್ರಿಯಾಗಲಿದ್ದಾರೆ. ಇದನ್ನು ರಕ್ತದಲ್ಲಿ ಬೇಕಾದರೂ ನಾನು ಬರೆದುಕೊಡುತ್ತೇನೆ. ಮುಖ್ಯಮಂತ್ರಿ ಆಗುವುದು ಖಚಿತ" ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಶಾಸಕ ಶಿವಗಂಗಾ...
ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಮಹದೇವ ಹುಕ್ಕೇರಿ ಮೇಲೆ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಮೇಲೆ ಉಗ್ರ ಕ್ರಮಕೈಗೊಳ್ಳಲು ಹಾಗೂ ನಿರ್ವಾಹಕರ ಮೇಲೆ ಫೋಕ್ಸೋ ಪ್ರಕರಣವನ್ನು ದಾಖಲಿಸಿರುವ ದುಷ್ಟ ಪೊಲೀಸ್ ಅಧಿಕಾರಿಗಳ ಕ್ರಮವನ್ನು ಖಂಡಿಸಿ...
ಸಮಾಜ ಮುಖ್ಯ ವಾಹಿನಿಗೆ ಬರಲು ಕೇವಲ ವೇದಿಕೆಗಳ ಮೇಲಿರುವವರು ಸಂಘಟಿತರಾದರೆ ಸಾಲದು ವೇದಿಕೆಯ ಮುಂಭಾಗದಲ್ಲಿರುವವರೂ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಚಿವ ಎಸ್ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.
ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಮಲೆನಾಡು...
ರೈತ ವಿರೋಧಿ ಕೃಷಿ ಕಾಯ್ದೆಗಳನ್ನ ವಾಪಾಸ್ಸು ಪಡೆಯುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿ ಲಿಖಿತ ಭರವಸೆಯನ್ನೂ ಕೊಟ್ಟು ಬಳಿಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಲು ಹಿಂದೇಟು ಹಾಕುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಸಂಯುಕ್ತ ಹೋರಾಟ...