“ನನ್ನದು ಚಿಕ್ಕನಾಯಕನಹಳ್ಳಿ. ನನ್ನ ಅಪ್ಪ ನಿವೃತ್ತ ಅಧಿಕಾರಿ. ಆದ್ರೆ ಅವರನ್ನು ಹೊನ್ನೇಬಾಗಿ ಗ್ರಾಮದಲ್ಲಿ ಕೂಡಿಹಾಕಿ ಚಿತ್ರ ಹಿಂಸೆ ಕೊಡಲಾಗುತ್ತಿದೆ. ಯಾವುದೇ ಪೊಲೀಸ್ ಅಧಿಕಾರಿಯ ಬಳಿ ಹೋದರೂ ನನಗೆ ಪರಿಹಾರ ಸಿಗುತ್ತಿಲ್ಲ. ನನ್ನ ಅಪ್ಪನನ್ನು...
ಟೈಲರ್ ಕಲ್ಯಾಣ ಮಂಡಳಿ ಜಾರಿಗೆ ತರುವಂತೆ ಒತ್ತಾಯಿಸಿ ದಾವಣಗೆರೆ ನಗರದ ಜಯದೇವ ಸರ್ಕಲ್ ಬಳಿ ಇಂದು (ಜ.31) ಎಐಟಿಯುಸಿ ಸಂಯೋಜಿತ ಟೈಲರ್ಸ್ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದೆ.
ಈ ವೇಳೆ ಮಾತನಾಡಿದ ಟೈಲರ್ ಸಂಘಟನೆಯ...
ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ ನೀಡುವ ನಿಟ್ಟಿನಲ್ಲಿ ಸಂವಿಧಾನದ 341(3)ನೇ ವಿಧಿಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ...
ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ನಗರದಲ್ಲಿ ಶಾಂತಿಯುತ ಹಾಗೂ ಭಯವಿಲ್ಲದ ವಾತಾವರಣ ನಿರ್ಮಿಸಲು ಬೆಂಗಳೂರು ನಗರ ಪೊಲೀಸರು ಶ್ರಮಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಇಂದು ತಮ್ಮನ್ನು ಭೇಟಿಯಾದ...
ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದಕ ಹೇಳಿಕೆ ನೀಡಿ ಸಾರ್ವಜನಿಕರ ನಡುವೆ ದ್ವೇಷ ಬಿತ್ತುವ ಯತ್ನ ನಡೆಸಿರುವ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶಿವಮೊಗ್ಗ...