ಬಂಗಾಳದ ನೂತನ ಮುಖ್ಯ ಕಾರ್ಯದರ್ಶಿ ದುಷ್ಯಂತ್ ನರಿಯಾಲ ನೇಮಕ: ಚುನಾವಣೆಗೂ ಮುನ್ನ ವಿವಾದ

ಚುನಾವಣಾ ಆಯೋಗವು "ಬಿಜೆಪಿಯ ಕೈಗೊಂಬೆಯಂತೆ" ವರ್ತಿಸುತ್ತಿದೆ ಎಂದು ಟೀಕಿಸಿದೆ. ಪಶ್ಚಿಮ ಬಂಗಾಳದ ಮೊದಲ ಮುಖ್ಯ ಕಾರ್ಯದರ್ಶಿ ನಂದಿನಿ ಚಕ್ರವರ್ತಿ. ಈ ವರ್ಷದ ಆರಂಭದಲ್ಲಷ್ಟೇ ನೇಮಕಗೊಂಡಿದ್ದಾರೆ. ಇದೀಗ ಅಲ್ಪಾವಧಿಯಲ್ಲಿಯೇ ಸ್ಥಾನದಿಂದ ತೆಗೆದುಹಾಕಿರುವುದು ಮಹಿಳಾ ಸಬಲೀಕರಣಕ್ಕೆ...

ಮುಂಭಡ್ತಿಗೆ ಲಂಚ | ಸ್ನೇಹಮಯಿ ಕೃಷ್ಣ ಆರೋಪದಲ್ಲಿ ಹುರುಳಿಲ್ಲ: ಸಿಎಸ್ ಡಾ. ಶಾಲಿನಿ ರಜನೀಶ್

ಭ್ರಷ್ಟಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಅಧಿಕಾರಿಗೆ ‘ಲಂಚ ಪಡೆದು ಭಡ್ತಿ ನೀಡಲಾಗಿದೆ’ ಎಂಬ ಸ್ನೇಹಮಯಿ ಕೃಷ್ಣ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ‘ಸ್ನೇಹಮಯಿ ಕೃಷ್ಣರ ಆರೋಪದಲ್ಲಿ ಯಾವುದೇ ಹುರುಳಿಲ್ಲ...

ಧರ್ಮಸ್ಥಳ ಪ್ರಕರಣ | ತನಿಖಾ ವರದಿಯ ವಿವರ ಸಲ್ಲಿಸುವಂತೆ ಎಸ್ಐಟಿಗೆ ನಿರ್ದೇಶಿಸಲು ಮುಖ್ಯ ಕಾರ್ಯದರ್ಶಿಗೆ ರಾಜ್ಯ ಮಹಿಳಾ ಆಯೋಗ ಪತ್ರ

ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ, ನಾಪತ್ತೆ, ಅಸಹಜ ಸಾವುಗಳ ಪ್ರಕರಣಗಳ ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ) ಇದುವರೆಗೆ ಕೈಗೊಂಡಿರುವ ಸಮಗ್ರ ತನಿಖೆಯ ವರದಿ/ಪ್ರಗತಿ ವಿವರಗಳನ್ನು ಕೂಡಲೇ...

ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಏಕೈಕ ಮಹಿಳೆ ಕರ್ನಾಟಕದ ಡಾ. ಶಾಲಿನಿ ರಜನೀಶ್

ಇತ್ತೀಚೆಗೆ 2025ನೇ ಡಿಸೆಂಬರ್ 26ರಿಂದ 28ರವರೆಗೆ ನವದೆಹಲಿಯಲ್ಲಿ ನಡೆದ ಐದನೇ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯದ ಮುಖ್ಯ ಕಾರ್ಯದರ್ಶಿಯವರು ಭಾಗಿಯಾಗಿದ್ದು, ಈ ಸಮ್ಮೇಳನದಲ್ಲಿ ಭಾಗಿಯಾದ ಏಕೈಕ ಮಹಿಳಾ ಮುಖ್ಯ ಕಾರ್ಯದರ್ಶಿ...

ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆ; ಪತಿ ಸ್ಥಾನಕ್ಕೆ ಪತ್ನಿ ನೇಮಕ

​ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ಅವರ ಸ್ಥಾನಕ್ಕೆ ರಜನೀಶ್​ ಪತ್ನಿ ಶಾಲಿನಿ ಅವರೇ ಮುಂದಿನ ನೂತನ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ. ಶುಕ್ರವಾರ ನಡೆದ...

ಜನಪ್ರಿಯ

SIR ಪ್ರಕ್ರಿಯೆಯಲ್ಲಿ ಅಕ್ರಮ: ದೆಹಲಿ ಇಸಿ ಕಚೇರಿ ಮುತ್ತಿಗೆಗೆ ‘ಇಂಡಿಯಾ’ ಒಕ್ಕೂಟ ಕರೆ, ಗ್ಯಾನೇಶ್ ಕುಮಾರ್‌ಗೆ ಸಂಕಷ್ಟ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಕಲಬುರಗಿ | ₹3 ಸಾವಿರ ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ...

ಬೆಳಗಾವಿ | ಎಂಎಸ್‌ಪಿ ಬೆಲೆ ₹60 ಹೆಚ್ಚಿಸುವುದಾದರೆ ಮಾತ್ರ ದೆಹಲಿಗೆ: ಚೂನಪ್ಪ ಪೂಜೇರಿ

ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಕೆ.ಜಿಗೆ ₹60ಕ್ಕೆ ಹೆಚ್ಚಿಸುವುದಾಗಿ ಕೇಂದ್ರ...

Tag: ಮುಖ್ಯ ಕಾರ್ಯದರ್ಶಿ