ಸಿಇಸಿ ಗ್ಯಾನೇಶ್ ಕುಮಾರ್ ಪದಚ್ಯುತಿಗೆ ಒತ್ತಾಯಿಸಲು ಕೇರಳ ಸರ್ಕಾರ ನಿರ್ಧಾರ; ವಿಧಾನಸಭೆಯಲ್ಲಿ ಇಂದು ನಿರ್ಣಯ ಮಂಡನೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಕೇರಳ ವಿಧಾನಸಭೆಯಲ್ಲಿ ಇಂದು (ಅ.12) ನಿರ್ಣಯ ಮಂಡಿಸಲು ಕಾಂಗ್ರೆಸ್ ನೇತೃತ್ವದ ಸರ್ಕಾರ ಸಿದ್ಧತೆ ನಡೆಸಿದೆ. ಈ...

ನಾಲ್ಕನೇ ದಿನಕ್ಕೆ ಕಾಲಿಟ್ಟ INDIA ಒಕ್ಕೂಟದ ಪ್ರತಿಭಟನೆ; CEC ಗ್ಯಾನೇಶ್‌ ಕುಮಾರ್‌ ರಾಜೀನಾಮೆಗೆ ಪಟ್ಟು

CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಒಕ್ಕೂಟದ ನಾಯಕರು ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. 'ಮತ ಕಳ್ಳತನ' (Vote Chori) ಆರೋಪದ ಮೇಲೆ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಸಮರ...

CEC ನೇಮಕ ಬಲು ದೊಡ್ಡ ತಲೆನೋವು ಎಂದಿದ್ದ ಸಂವಿಧಾನ ರಚನಾ ಸಭೆ; ಯಾಕೆ ಗೊತ್ತೇ?

ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸ್ವಾಯತ್ತತೆಯ ವಿವಾದ ಇಂದು ನಿನ್ನೆಯದಲ್ಲ. ಇದು 1949ರ ಸಂವಿಧಾನ ರಚನಾ ಸಭೆಯಲ್ಲೇ ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಕಾಡಿದ್ದ ಅತಿ ದೊಡ್ಡ ತಲೆನೋವಾಗಿತ್ತು. "ಆಟಗಾರನೇ (ಸರ್ಕಾರ)...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಸಿಜೆಪಿ, ಇಂಡಿಯಾ ಒಕ್ಕೂಟ, ಇತರೆ ವಿಪಕ್ಷಗಳು ಪ್ರತಿಭಟನೆ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ ಎಂದ ಮಾತ್ರಕ್ಕೆ ಅವರು ಯಾವುದೇ ಹೊಣೆಗಾರಿಕೆಯಿಂದ ಮುಕ್ತರಾಗಲು ಸಾಧ್ಯವಿಲ್ಲ. ಮೋದಿ ಸರ್ಕಾರದಿಂದ ಪಡೆದಿರುವ ಈ ಇಮ್ಯೂನಿಟಿ ಪಡೆದು ಉತ್ತರದಾಯಿತ್ವದಿಂದ ತಪ್ಪಿಸಿಕೊಳ್ಳಲು...

ಜನಪ್ರಿಯ

ಕರಾವಳಿ ಅಭಿವೃದ್ಧಿಗೆ ವೇಗ: ರೂ. 8,295 ಕೋಟಿ ಮೌಲ್ಯದ ಹೂಡಿಕೆದಾರರ ಕೈಪಿಡಿ ಬಿಡುಗಡೆ

ಕರ್ನಾಟಕ ಜಲಸಾರಿಗೆ ಮಂಡಳಿಯು ₹8,295 ಕೋಟಿ ಮೌಲ್ಯದ, ಸಚಿವ ಸಂಪುಟದ ಅನುಮೋದನೆ...

ಐಪಿಎಲ್ ಕ್ರಿಕೆಟ್‌ಗೆ ಎಂ.ಎಸ್. ಧೋನಿ ವಿದಾಯ: 2027ರ ಆವೃತ್ತಿಗೆ ಸಿಎಸ್‌ಕೆ ತಂಡದ ಮೆಂಟರ್ ಆಗಿ ನೇಮಕ

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನೆಚ್ಚಿನ ನಾಯಕ, ಹಾಗೂ ವಿಶ್ವ...

ಕನ್ನಡ ರಂಗಭೂಮಿಯ ಮೇಲೆ ಕಾರ್ಪೊರೇಟ್ ಹಿಡಿತ: ಪತ್ರಕರ್ತ ಜಿ ಎನ್ ಮೋಹನ್ ಆತಂಕ

ಬೆಂಗಳೂರು: ಕನ್ನಡ ರಂಗಭೂಮಿಯ ಮೇಲೆ ಕಾರ್ಪೊರೇಟ್ ಹಿಡಿತ ಹೆಚ್ಚಾಗುತ್ತಿದ್ದು ಈ ಬಗ್ಗೆ...

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ ಇದೆ: ಸಿಎಂ ಡಿ ಕೆ ಶಿವಕುಮಾರ್

ಮಹಿಳಾ ಮೀಸಲಾತಿಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದಲಾವಣೆ ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ ಮಹಿಳಾ...

Tag: ಮುಖ್ಯ ಚುನಾವಣಾ ಆಯುಕ್ತ