ದೇಶದ ಎಂಟು ಹೈಕೋರ್ಟ್ಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸಿನ ಮೇರೆಗೆ ಸೆಪ್ಟೆಂಬರ್ 5ರಂದು ಈ ನೇಮಕಾತಿಗಳನ್ನು ಅಧಿಸೂಚನೆಗೊಳಿಸಲಾಗಿದೆ. ಕೇಂದ್ರ ಕಾನೂನು ಮತ್ತು ನ್ಯಾಯ...
ಸಮಾಜದ ಬಹುಪಾಲು ಜನ ಒಂದು ನಿರ್ದಿಷ್ಟ ಆಚರಣೆಯನ್ನು ಶತಮಾನಗಳಿಂದ ನಂಬಿಕೊಂಡು ಬಂದಿದ್ದಾರೆ ಎಂಬ ಏಕೈಕ ಕಾರಣಕ್ಕಾಗಿ, ಆ ನಂಬಿಕೆಯು ಸಂವಿಧಾನದತ್ತವಾದ ಮೂಲಭೂತ ಹಕ್ಕುಗಳನ್ನು ಮೀರಿ ನಿಲ್ಲಲು ಸಾಧ್ಯವಿಲ್ಲ.
ಸಂವಿಧಾನದ ಮೂಲಭೂತ ಆಶಯಗಳು ಹಾಗೂ ಸಾಂವಿಧಾನಿಕ...
'ನ್ಯಾಯವು ಕಾನೂನಿನ ಅಕ್ಷರದಲ್ಲಷ್ಟೇ ಅಲ್ಲ, ಮಾನವೀಯ ಹೃದಯದಲ್ಲಿಯೂ ಇರಬೇಕು' ಈ ಮಾತನ್ನು ಹೇಳಿದವರು ಭಾರತದ ನ್ಯಾಯಾಂಗ ವ್ಯವಸ್ಥೆಯ ಶ್ರೇಷ್ಠ ಸ್ಥಾನವಾದ ಸುಪ್ರೀಂ ಕೋರ್ಟ್ನ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಶರ್ಮಾ. ತಮ್ಮ ಸಾಮರ್ಥ್ಯ,...
ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರು ಇಂದು ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಾಧೀಶ ಜಸ್ಟೀಸ್ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಮತ್ತು ಸುಪ್ರೀಂ ಕೋರ್ಟ್ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ...
"ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ ಶೂ ಎಸೆಯಲು ಪ್ರಯತ್ನಿಸಿ ಅವಮಾನ ಮಾಡಿರುವುದರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೂ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು...