ಅಯೋಧ್ಯೆ ವಿವಾದ | ಮೂಲದಾವೆಯಲ್ಲಿ ದೇವರೇ ಕಕ್ಷಿದಾರ; ದೇವರನ್ನೇ ಪರಿಹಾರ ಕೇಳಿದ ಸಿಜೆಐ

ಕಳೆದ 70 ವರ್ಷಗಳ ಅತ್ಯಂತ ವಿವಾದಾತ್ಮಕ ತೀರ್ಪಿನ ಬಗ್ಗೆ ಮೂರು ತಿಂಗಳ ಕಾಲ ವಿಚಾರಣೆ ನಡೆಸಿ, ದೇವರನ್ನು ನೆನೆದು ತೀರ್ಪನ್ನು ನೀಡಿದ್ದೆ ಎಂದು ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ...

ಲೋಕಸಭೆ ಚುನಾವಣೆ| ತಪ್ಪದೆ ಮತದಾನ ಮಾಡಿ; ಮುಖ್ಯ ನ್ಯಾಯಮೂರ್ತಿ ಮನವಿ

ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವನ್ನು ಕಳೆದುಕೊಳ್ಳಬೇಡಿ, ತಪ್ಪದೆ ಮತದಾನ ಮಾಡಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಜನರಲ್ಲಿ ಮನವಿ ಮಾಡಿದ್ದು ಇದು ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಪ್ರಮುಖ ಕರ್ತವ್ಯ...

ರಾಜ್ಯ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಎ. ವಿ. ಅಂಜಾರಿಯಾ ಪ್ರಮಾಣ ವಚನ ಸ್ವೀಕಾರ

ರಾಜ್ಯ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್‌ಚಂದ್ರ ಅಂಜಾರಿಯಾ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿ ಗಳಿಗೆ ರಾಜ್ಯಪಾಲ ಥಾವರ್ ಚಂದ್...

ಮಹಿಳೆಯರನ್ನು ‘ಈ ರೀತಿ’ ಉಲ್ಲೇಖಿಸದಿರಿ: ಮಹತ್ವದ ಕೈಪಿಡಿ ಬಿಡುಗಡೆಗೊಳಿಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ಹಳೆಯ ತೀರ್ಪುಗಳನ್ನು ಟೀಕಿಸುವುದೋ, ಅನುಮಾನಿಸುವುದು ಕೈಪಿಡಿಯ ಉದ್ದೇಶವಲ್ಲ: ಸಿಜೆಐ ಚಂದ್ರಚೂಡ್ ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಕೈಪಿಡಿಯ ಪ್ರತಿ ಯಾವುದೇ ಪ್ರಕರಣವಾಗಿದ್ದರೂ ನ್ಯಾಯಾಲಯದ ಆದೇಶಗಳಲ್ಲಿ ಮಹಿಳೆಯರನ್ನು ಉಲ್ಲೇಖಿಸುವಾಗ ಈ ಹಿಂದೆ ಬಳಸಿದಂತಹ ಕೆಲವು ಪದಗಳನ್ನು...

ಮೈಕ್ರೋಸ್ಕೋಪು | ಹೆಣ್ಣು-ಗಂಡಿನ ಕುರಿತು ಸಿಜೆಐ ಹೇಳಿದ ಮಾತು ಮತ್ತು ಬಯಾಲಜಿ

ವಿವಾಹ ಎನ್ನುವುದು ಗಂಡು-ಹೆಣ್ಣಿನ ನಡುವೆಯಷ್ಟೇ ಆಗಬೇಕು ಎಂಬ ವಾದದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನಾಯಮೂರ್ತಿ ಹೇಳಿದ ಮಾತು ಚರ್ಚೆಗೊಳಗಾಗಿದೆ. ಆದರೆ, ಅವರ ಮಾತು ಜೀವಶಾಸ್ತ್ರದ ಪ್ರಕಾರ ಸಹಜ ಸತ್ಯ! ಅದು ಹೇಗೆ...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ಮುಖ್ಯ ನ್ಯಾಯಮೂರ್ತಿ