ಗೊಲ್ಲರಹಟ್ಟಿಗಳ ಕೆಲವು ಕಾಡುಗೊಲ್ಲರಲ್ಲಿಯಲ್ಲಿ ಇಂದಿಗೂ ಆಚರಣೆಯಲ್ಲಿರುವ ಹೆರಿಗೆ ಮತ್ತು ಮುಟ್ಟಿನ ಸಹಜ ಜೈವಿಕಕ್ರಿಯೆಗೆ ಒಳಗಾದ ಹೆಣ್ಣುಮಕ್ಕಳನ್ನು ʼಊರಾಚೆಗಿನ ಪಾಕೆ'ಗಳಲ್ಲಿ ಇಡುವ ಮುಟ್ಟು-ಹೆರಿಗೆ ಅನಿಷ್ಟ ಪದ್ಧತಿಯನ್ನು ನಿರ್ಬಂಧಿಸುವ ಕೆಲಸ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಜರುಗಿದೆ.
ತಾಲೂಕಿನ ದಸೂಡಿ...