ಮಹಿಳಾ ಉದ್ಯೋಗಿಗಳಿಂದ ಮುಟ್ಟಿನ ಪುರಾವೆ ಕೇಳಿದ ಹರಿಯಾಣ ವಿಶ್ವವಿದ್ಯಾನಿಲಯ; ಸುಪ್ರೀಂ ನೋಟಿಸ್

ಮಹಿಳಾ ಉದ್ಯೋಗಿಗಳು ಮುಟ್ಟಾಗಿದ್ದಾರೆ ಎಂಬುದಕ್ಕೆ ಪುರಾವೆ ಕೇಳಿದ ಹರಿಯಾಣ ವಿಶ್ವವಿದ್ಯಾನಿಲಯಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಹರಿಯಾಣದ ಮಹಾರಾಶಿ ದಯಾನಂದ ವಿಶ್ವವಿದ್ಯಾಲಯದವು ಮಹಿಳಾ ಪೌರ ಕಾರ್ಮಿಕರು ಮುಟ್ಟಾದಾಗ ಕೆಲಸ ಮಾಡಲು ಕಷ್ಟವಾಗುತ್ತಿದೆ ಎಂದಿದ್ದರೆ...

ಹರಿಯಾಣ ವಿವಿ | ಮಹಿಳಾ ಸಿಬ್ಬಂದಿಗಳ ‘ಮುಟ್ಟು’ ಸಾಬೀತಿಗೆ ‘ಸ್ಯಾನಿಟರಿ ಪ್ಯಾಡ್‌’ನ ಫೋಟೋ ಕೇಳಿದ ಅಧಿಕಾರಿಗಳು

ಮಹಿಳಾ ಸಿಬ್ಬಂದಿಗಳು ತಮ್ಮ 'ಮುಟ್ಟು' ಸಾಬೀತು ಪಡಿಸಲು, ತಾವು ಧರಿಸಿರುವ ಸ್ಯಾನಿಟರಿ ಪ್ಯಾಡ್‌ನ ಫೋಟೋ ತೆಗೆದು, ತಂದು ತೋರಿಸುವಂತೆ ಕೇಳಲಾಗಿರುವ ಅಮಾನವೀಯ, ಆಘಾತಕಾರಿ ಘಟನೆ ಹರಿಯಾಣದ ಮಹರ್ಷಿ ದಯಾನಂದ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ವಿಶ್ವವಿದ್ಯಾಲಯದಲ್ಲಿ...

ಈ ದಿನ ಸಂಪಾದಕೀಯ | ಸರ್ಕಾರದ ಎರಡು ಸಂವೇದನಾಶೀಲ ನಿರ್ಧಾರಕ್ಕೆ ಅಭಿನಂದನೆಗಳು

“ಹಾಟ್ಯ ಹಾಟ್ಯ ಎನಬೇಡ, ಹಾಟು ಸಣ್ಣದಲ್ಲ, ಅದು ಬಲು ದೊಡ್ಡದು ತಂಗಿ, ಹಾಟಿನೊಳಗ ಜಗನಾಟಿತೋ ಅದು ಭಲೇ ದೊಡ್ಡದು ತಂಗಿ” ಎನ್ನುತ್ತಾ ತಲೆ ಮೇಲೆ ಮೊಟಕಿದಂತೆ ಮಡಿಮೈಲಿಗೆಯನ್ನು ಕಟುವಾಗಿ ಟೀಕಿಸಿರುವ ಪರಂಪರೆ ಈ...

ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ಮುಖ್ಯ ಶಿಕ್ಷಕನ ವಿಕೃತಿ

ಶಾಲೆಯ ಶೌಚಾಲಯದಲ್ಲಿ ರಕತದ ಕಲೆ ಕಾಣಿಸಿದ ಕಾರಣಕ್ಕೆ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿ ವಿಕೃತಿ ಮರೆದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಯಾರು ಮುಟ್ಟಾಗಿದ್ದಾರೆ ಎಂಬುದನ್ನು ತಿಳಿಯಲು ಶಿಕ್ಷಕ ಈ ಕೃತ್ಯ ಎಸಗಿದ್ದಾರೆ...

ಮುಟ್ಟಾಗಿದ್ದ ವಿದ್ಯಾರ್ಥಿನಿಯನ್ನು ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಪ್ರಾಂಶುಪಾಲ; ಆಕ್ರೋಶ

ವಿದ್ಯಾರ್ಥಿನಿಗೆ ಮುಟ್ಟು ಆಗಿದ್ದ ಕಾರಣಕ್ಕಾಗಿ ಆಕೆಯನ್ನು ತರಗತಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿರುವ ಅಮಾನವೀಯ ಮತ್ತು ಮೌಡ್ಯದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಾಲೆಯ ಪ್ರಾಂಶುಪಾಲರು...

ಜನಪ್ರಿಯ

ಉತ್ತಮ ಸಂಪರ್ಕ ವ್ಯವಸ್ಥೆ, ಮೂಲ ಸೌಕರ್ಯ ಅಭಿವೃದ್ಧಿಯಿಂದ ದೇಶದ ಆರ್ಥಿಕತೆ ಸದೃಢ: ಮೋದಿ

ಸುಧಾರಿತ ಸಂಪರ್ಕ ವ್ಯವಸ್ಥೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿಯಿಂದಾಗಿ ದೇಶದ ಆರ್ಥಿಕತೆ...

ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ: 23 ಮಂದಿ ಸಾವು

ಕಂಟೇನರ್ ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ...

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ?

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ...

Tag: ಮುಟ್ಟು