ಚೈತ್ರ ನವರಾತ್ರಿ ಆಚರಿಸಲು ಮತ್ತು ದುರ್ಗಾ ದೇವಿಯನ್ನು ಪೂಜಿಸಲು ಎಲ್ಲಾ ತಯಾರಿ ನಡೆಸಿದ ಬಳಿಕ ಮುಟ್ಟಾದ ಕಾರಣ ನವರಾತ್ರಿ ಆಚರಿಸಲು ಸಾಧ್ಯವಾಗಿಲ್ಲವೆಂದು ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಜಾನ್ಸಿಯಲ್ಲಿ...
ಮುಟ್ಟಿನ ಸಮಯದಲ್ಲಿ ತನ್ನ ಗಂಡನ ಮನೆಯವರು ಹೇರುತ್ತಿದ್ದ ಹತ್ತಾರು ರೀತಿಯ ಕಟ್ಟುಪಾಡುಗಳಿಂದ ಬೇಸತ್ತ ಮಹಿಳೆಯೊಬ್ಬರು ಗಂಡನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.
ಮಧ್ಯಪ್ರದೇಶದ ಬೋಪಾಲ್‌ನಲ್ಲಿ ನೆಲೆಸಿರುವ 30 ವರ್ಷದ ಮಹಿಳೆ...
ನ್ಯಾಯಾಧೀಶೆಯರನ್ನು ಸೇವೆಯಿಂದ ವಜಾಗೊಳಿಸಿದ್ದಕ್ಕಾಗಿ ಮತ್ತು ಅವರನ್ನು ಮರುನೇಮಕಗೊಳಿಸಲು ನಿರಾಕರಿಸಿದ್ದಕ್ಕಾಗಿ ಮಂಗಳವಾರ ಸುಪ್ರೀಂ ಕೋರ್ಟ್ ಮಧ್ಯಪ್ರದೇಶ ಹೈಕೋರ್ಟ್ ಅನ್ನು ತರಾಟೆಗೆ ತೆಗೆದುಕೊಂಡಿದೆ. "ಪುರುಷರಿಗೂ ಮುಟ್ಟಾಗುವಂತಿದ್ದರೆ (ಋತುಸ್ರಾವ) ಅರ್ಥವಾಗುತ್ತಿತ್ತು" ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ನ್ಯಾಯಮೂರ್ತಿ ಎನ್...
ಮುಟ್ಟು ಎಂಬುದು ಅಂಗವೈಕಲ್ಯವಲ್ಲ, ಇದಕ್ಕೆ ಮಹಿಳೆಯರಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಬುಧವಾರ ರಾಜ್ಯಸಭೆಯಲ್ಲಿ ಆರ್‌ಜೆಡಿ ಸದಸ್ಯ ಮನೋಜ್ ಕುಮಾರ್ ಝಾ ಅವರ ಪ್ರಶ್ನೆಗೆ ಉತ್ತರಿಸಿದ...
ಗಂಡ ಹೆಂಡತಿಗೆ ಹೊಡೆಯಬಹುದು ಎಂಬ ಅಧಿಕಾರ ಹೇಗೆ ಬಂತು? ಅವಳ ದೇಹದ ಮೇಲೆ ನಡೆಸುವ ಹಿಂಸೆಗೂ ಬೇಕಾದಷ್ಟು ಸಮರ್ಥನೆಗಳನ್ನು ಈ ವ್ಯವಸ್ಥೆ ಕೊಡುತ್ತದೆ. ಅವಳ ದೇಹ ಈ ಹಿಂಸೆ, ದೌರ್ಜನ್ಯಗಳನ್ನು ಸಹಿಸಬೇಕು ಎಂಬ...