ರಾಜ್ಯದ ಕಾಂಗ್ರೆಸ್ ನೇತ್ರತ್ವದ ಸರ್ಕಾರವನ್ನು ರಾಜ್ಯಪಾಲರು ಅಸ್ಥಿರಗೊಳಿಸಿದ್ದಾರೆ ಎಂದು ಆರೋಪಿಸಿ ಭಾರತ್ ಕಮ್ಯುನಿಷ್ಟ ಪಕ್ಷ (ಸಿಪಿಐ) ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ...
ನ್ಯಾಯಾಲಯ ಏನೇ ತೀರ್ಪು ಕೊಟ್ಟರು, ಮುಖ್ಯಮಂತ್ರಿಯವರ ಜೊತೆ ಹೈಕಮಾಂಡ್ ನಿಲ್ಲಲಿದೆ. ನಾವೆಲ್ಲರು ಸಹ ಸಿಎಂ ಜೊತೆ ಇರುತ್ತೇವೆ. 29ರ ನಂತರದ ಬೆಳವಣಿಗೆ ಬಗ್ಗೆ ನೋಡೋಣ. ಕೋರ್ಟ್ ತೀರ್ಪು ಏನು ಬರುತ್ತದೆ ಎಂಬುದರ ಮೇಲೆ...
ವೈಟ್ನರ್ ಬಳಿದಿದ್ದ ದಾಖಲೆಗಳಿಗೆ ಟಾರ್ಚ್ ಹಾಕಿ ತೋರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಬಗ್ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ 'ಶಿಶುಪಾಲನ ಹಾಗೆ ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ' ಎಂದು ಟೀಕಿಸಿದ್ದಾರೆ.
ಈ...
ಕೆಪಿಎಸ್‌ಸಿ ಪರೀಕ್ಷೆ ಬಗ್ಗೆ ಯಾವುದೇ ಗೊಂದಲವಿಲ್ಲ. ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗುವುದಿಲ್ಲ. ಕೃಷ್ಣಜನ್ಮಾಷ್ಟಮಿಯಂದು ಇರುವ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು (ಆ.24) ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು....
ಮುಡಾ ಹಗರಣದಲ್ಲಿ ಕೇವಲ 14 ನಿವೇಶನ ಅಲ್ಲ, ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ. ಇದರ ಹಿಂದೆ ಇರುವ ದೊಡ್ಡ ತಿಮಿಂಗಿಲಗಳು ಹೊರಬರಲು ಸಿಬಿಐ ತನಿಖೆಗೆ ವಹಿಸಬೇಕು...