ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ವಿದ್ಯಾರ್ಥಿ ಘಟಕವು ಪಂಜಿನ ಮೆರವಣಿಗೆಗೆ ಕರೆ ನೀಡಿದೆ.
ಬೆಂಗಳೂರು ವಿಶ್ವವಿದ್ಯಾಲಯದ ವಿವಿಧ...
ಮುಡಾ ಹಗರಣದ ತನಿಖೆಗೆ ಮುಖ್ಯಮಂತ್ರಿಗಳೇ ನ್ಯಾಯಾಂಗ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಿದ್ದಾರೆ. ನಲವತ್ತು ವರ್ಷ ರಾಜಕಾರಣ ಮಾಡಿಕೊಂಡು ಬಂದಿರುವ ಅವರು ಹೆದರುವವರಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ ಎಂದು ಡಿಸಿಎಂ ಡಿ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾಂಗ್ರೆಸ್ ಸರ್ಕಾರ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ...
ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನ...
"ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಸಿದ್ದರಾಮಯ್ಯನವರು ಯಾಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿಲ್ಲ?’’ ಎಂದು ವಿಪಕ್ಷ ನಾಯಕ ಆರ್.ಅಶೋಕ್...