ಮೈಸೂರು ಮೂಲದ ಸ್ನೇಹಮಯಿ ಕೃಷ್ಣ ಎಂಬುವರು ಸಿಎಂ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರಿಗೆ ದೂರು ನೀಡಿದ್ದು, ಅಕ್ರಮ ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ...
ಹತ್ತು ವರ್ಷ ನಮ್ಮದೇ ಅಧಿಕಾರ, ಸರ್ಕಾರ ಎಂದು ಕಾಂಗ್ರೆಸ್ ನಾಯಕರು ಬೀಗುತ್ತಿದ್ದಾರೆ. ಹತ್ತು ವರ್ಷದ ಮಾತಿರಲಿ, ಹತ್ತು ತಿಂಗಳು ಅಧಿಕಾರದಲ್ಲಿ ಇರಲಿ ನೋಡೋಣ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸವಾಲು...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಸೈಟ್ ಹಂಚಿಕೆ ವಿಚಾರವಾಗಿ ನಡೆದಿದೆ ಎನ್ನಲಾದ ಅಕ್ರಮ ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಆಯೋಜಿಸಿರುವ ಮೈಸೂರು ಪಾದಯಾತ್ರೆಗೆ ಚಾಲನೆ ದೊರೆತಿದೆ.
ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ...
ರಾಜಕೀಯದಲ್ಲಿ ಜೆಡಿಎಸ್ ನಡೆ ಯಾವ ಕ್ಷಣದಲ್ಲಿ ಹೇಗೆ ಬದಲಾಗುತ್ತದೆ ಎಂಬುದೇ ವಿಚಿತ್ರ. ಜನರು, ಪ್ರತಿಪಕ್ಷಗಳ ನಾಯಕರು ಜೆಡಿಎಸ್ ಅನ್ನು 'ಊಸರವಳ್ಳಿ ಪಕ್ಷ' ಎಂದು ಟೀಕಿಸುವುದಕ್ಕೂ, ಜೆಡಿಎಸ್ ನಡೆದುಕೊಳ್ಳುವುದಕ್ಕೂ ಸರಿ ಇದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಸಿದಂತೆ ಸಿಎಂ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖವಾಗಿರುವ ಅಂಶಗಳ ಕುರಿತು ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು...