ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮತ್ತೆ ಮುಂದೂಡಿದೆ. ಸೆಪ್ಟೆಂಬರ್ 12ರಂದು ವಿಚಾರಣೆಯನ್ನು...
ಮುಡಾ ಅಕ್ರಮ ಪ್ರಕರಣದ ಕುರಿತು ಎನ್‌ಡಿಟಿವಿ ನಡೆಸಿದ ಚರ್ಚಾ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ಸಿದ್ದ' ಎಂದು ಅರ್ಧ ಹೆಸರಿನಲ್ಲಿ ಉಲ್ಲೇಖಿಸಿದೆ. ಒಂದು ರಾಜ್ಯದ ಮುಖ್ಯಮಂತ್ರಿಯನ್ನು ಅರ್ಧ ಹೆಸರಿನಲ್ಲಿ ಉಲ್ಲೇಖಿಸಿದ್ದನ್ನು ಕಾರ್ಯಕ್ರಮದಲ್ಲೇ ವಿರೋಧಿಸಿದ...
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಪ್ರಕರಣ ಸಂಬಂಧ ರಾಜೀನಾಮೆ ಕೊಡಲೇಬೇಕಾಗುತ್ತದೆ. ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು (ಸೆ.4) ಸದಸ್ಯತ್ವ...
'ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದಂತೆ' ಕನಿಷ್ಠ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ. ಸರ್ಕಾರ ಈ ಕೂಡಲೇ 50:50ಅನುಪಾತದಲ್ಲಿ ಮುಡಾದಲ್ಲಿ ವಿತರಣೆಯಾಗಿರುವ ಸಾವಿರಾರು ನಿವೇಶನಗಳ ಕ್ರಯವನ್ನು ರದ್ದುಗೊಳಿಸಿ ಅಧಿಸೂಚನೆ ಹೊರಡಿಸಲಿ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತರಾಗಿದ್ದ ಜಿ ಟಿ ದಿನೇಶ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ. ರಾಜ್ಯಪಾಲರ ಆದೇಶದ ಮೇರೆಗೆ ಈ ಅಮಾನತು ಮಾಡಲಾಗಿದೆ.
ಮುಡಾದ ಈ ಹಿಂದಿನ ಆಯುಕ್ತರಾಗಿದ್ದ ದಿನೇಶ್ ಕುಮಾರ್...